ಧಾರವಾಡ |  ಲಕ್ಷ್ಮೀಬಾಯಿ ಕೊಟಗುಣಸಿ ಅವರಿಗೆ ಪಿಎಚ್.ಡಿ ಪದವಿ ಘೋಷಣೆ

Date:

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ. ಆರ್. ಸಿ ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ಲಕ್ಷ್ಮೀಬಾಯಿ ಕೊಟಗುಣಸಿ ಅವರಿಗೆ ಪಿಎಚ್.ಡಿ ಪದವಿ ಘೋಷಣೆ ಮಾಡಿದೆ.

- Advertisement -

ಸಹಾಯಕ ಪ್ರಧ್ಯಾಪಕರು ಡಾ. ಅನಿತಾ ಕೆ. ಗುಡಿ ಅವರ ಮಾರ್ಗದರ್ಶನದಲ್ಲಿ ‘ಕನ್ನಡದಲ್ಲಿ ಅನುವಾದಿತ ಆತ್ಮಕಥೆಗಳ ಸಾoಸ್ಕೃತಿಕ  ಅಧ್ಯಯನ (ಪ್ರಾತಿನಿಧಿಕ ಆತ್ಮಕಥೆಗಳನ್ನು  ಅನುಲಕ್ಷಿಸಿ) ಮಹಾಪ್ರಬಂಧವನ್ನು ಮಂಡಿಸಿರುವ ಲಕ್ಷ್ಮೀಬಾಯಿ ಕೊಟಗುಣಸಿ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಘೋಷಣೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಈ ಸುದ್ದಿ ಓದಿದ್ದೀರಾ? ವಿಜಯನಗರ | ಮಂಜುನಾಥ ಎಂ ಕರಿಲಿಂಗಣ್ಣವರ ಅವರಿಗೆ ಪಿಎಚ್.ಡಿ ಪದವಿ ಘೋಷಣೆ

ಲಕ್ಷ್ಮೀಬಾಯಿ ಕೊಟಗುಣಸಿ ಅವರು ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಗಾಮನಗಟ್ಟಿ ಗ್ರಾಮದ ತಂದೆ ಸಿದ್ದಪ್ಪ ಮತ್ತು ನೀಲವ್ವ ದಂಪತಿಯ ಪುತ್ರಿ ಲಕ್ಷ್ಮೀಬಾಯಿ ಕೊಟಗುಣಸಿ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಘೋಷಿಸಿದ್ದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...