ಏಪ್ರಿಲ್ 27, 2025 ರಂದು ಬೆಳಿಗ್ಗೆ 10 ಗಂಟೆಯಿಂದ 4 ಗಂಟೆಯವರೆಗೆ ಸಂಪೂರ್ಣ ಧಾರವಾಡದ ಲಕ್ಕಮ್ಮನಹಳ್ಳಿ ಕೈಗಾರಿಕಾ ಪ್ರದೇಶ ಹಾಗೂ ಎಲ್ಲಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನು ಓದಿದ್ದೀರಾ? ಧಾರವಾಡ | ಜಿಲ್ಲೆಯಾದ್ಯಂತ ದನ, ಎಮ್ಮೆಗಳಿಗೆ ಬಾಯಿ ಬೇನೆ ಲಸಿಕೆ ಹಾಕಿಸಲು ಪ್ರಕಟಣೆ
ಲಕ್ಕಮ್ಮನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ 11ಕೆವಿ ಗಾರ್ಡನ್ ಪಾಲಿಮರ್ ಹಾಗೂ 11 ಕೆವಿ ಕೆ.ಎಮ್.ಪಿ ಮಾರ್ಗದ ಮೇಲೆ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳುವುದರಿಂದ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದಿದ್ದಾರೆ.