ಧಾರವಾಡ | ಪ್ರಲ್ಹಾದ್ ಜೋಶಿ ಸೋಲಿಸುವುದೇ ನಮ್ಮ ಅಂತಿಮ‌ ತೀರ್ಮಾನ; ಫಕೀರ ದಿಂಗಾಲೇಶ್ವರ ಸ್ವಾಮೀಜಿ

Date:

ದಿಂಗಾಲೇಶ್ವರ ಸ್ವಾಮಿಗಳು ಜೋಶಿ ಸೋಲಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ. ಕೇಂದ್ರ ಬಿಜೆಪಿ ಸಚಿವ ಪ್ರಲ್ಹಾದ್ ಜೋಶಿ ಟಿಕೆಟ್ ಬದಲಾವಣೆ ಕುರಿತು ಬಿಜೆಪಿ ಹೈಕಮಾಂಡ್‌ಗೆ ಫಕೀರ ದಿಂಗಾಲೇಶ್ವರ ಸ್ವಾಮಿಗಳು 31ರವರೆಗೆ ಗಡುವು ನೀಡಿದ್ದರು. ಗಡುವು ನೀಡಿದ್ದ ದಿನದಂದೆ ಯಡಿಯೂರಪ್ಪ ಪ್ರಲ್ಹಾದ್ ಜೋಶಿ ಟಿಕೆಟ್ ಬದಲಾವಣೆ ಸಾಧ್ಯವಿಲ್ಲ ಎಂದು ಸುದ್ಧಿಗೋಷ್ಠಿಯೊಂದರಲ್ಲಿ ತಿಳಿಸಿದ್ದರು.

- Advertisement -

ಮಾರ್ಚ್ 30 ರಂದು ಶಿರಹಟ್ಟಿಯ ಮಠದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿ ಒಂದು ವೇಳೆ ಯಡಿಯೂರಪ್ಪನವರು ನುಡಿದದ್ದೇ ಕಡೆಯಾದರೆ ನಮಗೆ ಜೋಶಿ ಸೋಲಿಸುವುದು ಅನಿವಾರ್ಯವಾಗಿದೆ. ಪಕ್ಷವು ಬದಲಾವಣೆ ಮಾಡದಿದ್ದರೆ, ಮತದಾರರು ಜೋಶಿಯವರನ್ನು ಬದಲಾವಣೆ ಮಾಡಲು ಸನ್ನದ್ಧರಾಗಿದ್ದಾರೆ. ನಾವೂ ಜೋಶಿ ಸೋಲಿಸಲು ಏನು ತಯಾರಿ ಬೇಕೊ ಅದನ್ನು ಮಾಡಲು ಸನ್ನದ್ಧರಾಗುತ್ತೇವೆ. ಜೋಶಿ ಸೋಲಿಸುವುದು ಈ ಸಲದ ನಮ್ಮೆಲ್ಲರ ಗುರಿಯಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪ್ರಲ್ಹಾದ್ ಜೋಶಿಯವರಿಂದ ದಲಿತರು, ಹಿಂದುಳಿದವರು ಹೀಗೆ ಎಲ್ಲ ಸಮಾಜದವರೂ ನೊಂದಿದ್ದಾರೆ. ತುಳಿತಕ್ಕೊಳಗಾಗಿದ್ದಾರೆ. ಆದ್ಧರಿಂದ ಅವರನ್ನು ಬದಲಾಯಿಸುವುದೇ ನಮ್ಮ ಅಂತಿಮ‌ ತೀರ್ಮಾನವಾಗಿದೆ ಎಂದರು. ಜೋಶಿಯವರಿಗೆ ಚುನಾವಣೆ ಬಂದಾಗ ಕ್ಷಮೆ ಕೇಳುವುದು, ತದನಂತರ ಎಲ್ಲರನ್ನು ತುಳಿಯುವುದು ರೂಢಿಗತವಾಗಿದೆ ಎಂದು ಗುಡುಗಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...