ಧಾರವಾಡ | ಮಾನಸಿಕ ಆರೋಗ್ಯ ವಿಭಾಗದ ಪ್ರಗತಿ; ಡಬ್ಲ್ಯೂಎಚ್‍ಒ ತಂಡದಿಂದ ಪರಿಶೀಲನೆ

Date:

ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ನಡೆಸುವ ಮನೋಚೈತನ್ಯ ಕಾರ್ಯಕ್ರಮದಲ್ಲಿ ಉಚಿತ ಚಿಕಿತ್ಸೆ ಶಿಬಿರವನ್ನು ಎಲ್ಲ ತಾಲೂಕು ಆಸ್ಪತ್ರೆಗಳು ಹಾಗೂ ಆಯ್ದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಡೆಸಲಾಗುತ್ತಿದ್ದು, ಔಷಧಿ ಸೌಲಭ್ಯವೂ ಇದೆ ಎಂದು ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಶಿ ಪಾಟೀಲ ತಿಳಿಸಿದರು.

- Advertisement -

ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿಗಳು ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ, ಮಾನಸಿಕ ಆರೋಗ್ಯ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ಮಾಡಿದ ವೇಳೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಟೆಲಿಮನಸ್ ಸೇವೆಯ ಸೌಲಭ್ಯ ಹಾಗೂ ಸಹಾಯವಾಣಿ 1800-89-14416 ಈ ಟೋಲ್ ಪ್ರೀ ನಂಬರ್‌ ಹಾಗೂ ಜಾಗೃತಿ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಮಾನಸಿಕ ಆರೋಗ್ಯದ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಜೊತೆಗೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಅಧಿಕಾರಿ ಡಾ. ಎಸ್ ಬಿಕಳಸೂರಮಠ ಅವರು ಈ ಎಲ್ಲ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದಾರೆ” ಎಂದು ಮಾಹಿತಿ ನೀಡಿದರು.

ಮನೋವೈದ್ಯೆ ಡಾ. ವೈಶಾಲಿ ಎನ್ ಹೆಗಡೆ ಅವರು ಮಾನಸಿಕ ಆರೋಗ್ಯ ಚಟುವಟಿಕೆಗಳ ಕುರಿತಾಗಿ ವರದಿಯನ್ನು ನೀಡಿದರು. ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿಗಳು ಜಿಲ್ಲೆಯಲ್ಲಿ ಮಾನಸಿಕ ಆರೋಗ್ಯ ಕಾರ್ಯಕ್ರಮ ಚಟುವಟಿಕೆಗಳ ಬಗ್ಗೆ, ಚಿಕಿತ್ಸೆ ಸೌಲಭ್ಯದ ಬಗ್ಗೆ ಹಾಗೂ ಕಾರ್ಯಕ್ರಮದ ಅನುಷ್ಠಾನದ ಬಗ್ಗೆ ಹರ್ಷ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ವ್ಯಸನಮುಕ್ತ ಸಮಾಜ ನಿರ್ಮಾಣ ನಮ್ಮ ಗುರಿ: ಡಾ. ಶಶಿ ಪಾಟೀಲ

ವಿಶ್ವ ಸಂಸ್ಥೆಯ ಜಿನಿವಾದ ಮೆಂಟಲ್ ಹೆಲ್ತ್ ಏಮರ್ಜೆನ್ಸಿ ಘಟಕದ ಕ್ಲಿನಿಕಲ್ ಸೈಕಲಾಜಿಸ್ಟ್ ಡಾ. ಜೇಮ್ಸ್ ಅಂಡರಹಿಲ್, ಸೈಕಿಯಾಟ್ರಿಸ್ಟ್ ಡಾ. ಸುದಿಪ್ತೂಚಟರ್ಜಿ ಅವರು‌ ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಮಾನಸಿಕ ಆರೋಗ್ಯ ಕಾರ್ಯಕ್ರಮದ ಕಾರ್ಯ ಚಟುವಟಿಕೆ ಹಾಗೂ ಟೆಲಿಮನಸ್ ಉಚಿತ ಸಹಾಯವಾಣಿಯ ಉಪಯುಕ್ತತೆಯ ಕುರಿತಾಗಿ ಮಾಹಿತಿ ಪಡೆದರು.

ವಿಶ್ವ ಆರೋಗ್ಯ ಸಂಸ್ಥೆಯ ತಂಡದವರೂಂದಿಗೆ ನಿಮ್ಹಾನ್ಸ್ ‌ಮನೋವೈದ್ಯರು ಡಾ. ಸುರೇಶ ಹಾಗೂ ಡಾ. ಮಂಜುನಾಥ ಹಾಗೂ ಧಾರವಾಡ ಡಿಮ್ಹಾನ್ಸ್‌ ಸಂಸ್ಥೆಯ ಡಾ. ಸುಧೀಂದ್ರ ಹುದ್ದಾರ, ಮನೋವೈದ್ಯ ಡಾ. ಶ್ರೀನಿವಾಸ, ಡಿಎಂಎಚ್‌ಪಿಯ ಎಲ್ಲ ಸಿಬ್ಬಂದಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...