ಧಾರವಾಡ | ಮಳೆ ರಜೆ; ಶನಿವಾರ ಪೂರ್ಣ ತರಗತಿ ನಡೆಸಲು ಸೂಚನೆ

Date:

ಧಾರವಾಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಜುಲೈ 24 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ‌ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ. ಆಗಸ್ಟ್‌ 5ರ ಶನಿವಾರ ಪೂರ್ತಿ ದಿನ ತರಗತಿ ನಡೆಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ಧಾರೆ.

- Advertisement -

ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಹಿತರಕ್ಷಣೆಯ ದೃಷ್ಟಿಯಿಂದ ಇಂದು ಒಂದು ದಿನ ಮಾತ್ರ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಈ ಸುದ್ದಿ ಓದಿದ್ದೀರಾ? ಉಡುಪಿ | ಭಾರೀ ಮಳೆ; 41 ಮನೆಗಳಿಗೆ ಹಾನಿ, ಶಾಲೆ-ಕಾಲೇಜುಗಳಿಗೆ ರಜೆ

ಈ ರಜಾ ದಿನವನ್ನು ಮುಂದಿನ ಆಗಸ್ಟ್ 5 ರ ಶನಿವಾರ ದಿನದಂದು ಪೂರ್ಣ ದಿನ ತರಗತಿಗಳನ್ನು ನಡೆಸುವ ಮೂಲಕ ಈ ದಿನದ (ಜುಲೈ 24) ರಜೆ ಹೊಂದಾಣಿಕೆ ಮಾಡಿಕೋಳ್ಳಬೇಕು. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು ಮತ್ತು ಪದವಿ ಕಾಲೇಜುಗಳಿಗೆ ಸಂಬಂಧಿಸಿದ ಅಧಿಕಾರಿಗಳು ತಮಗೆ ಸಂಬಂಧಪಟ್ಟ ಸಂಸ್ಥೆಗಳಿಗೆ ಮಾಹಿತಿ ನೀಡಿ, ಸೂಕ್ತ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಜಿರೆಯಲ್ಲಿ ಸೌಜನ್ಯ ನ್ಯಾಯ ಯಾತ್ರೆ: ನೈಜ ಅಪರಾಧಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳನ್ನು...

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಹಣ ವಸೂಲಿ: ಆರೋಪಿ ಸಿಐಎಸ್‌ಎಫ್‌ ಬಲೆಗೆ

ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಹಣ ವಸೂಲಿ ಮಾಡುತ್ತಿದ್ದ...

ಚಿಕ್ಕಮಗಳೂರು | ಫಾರಂ-7 ದುರುಪಯೋಗ; ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಯತ್ನಕ್ಕೆ ತೀವ್ರ ವಿರೋಧ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಮತದಾರರ...

ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ...