ಧಾರವಾಡ | ‘ಜಾತ್ರೆ ತರುವಾಯ’ ಕೃತಿಯ ಅನ್ವಯಕ ವಿಮರ್ಶಾ ಲೇಖನಗಳ ಸಂಪಾದನೆ ಕೃತಿ ಬಿಡುಗಡೆ

Date:

ಧಾರವಾಡ‌ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಯಾಜಿ ಪ್ರಕಾಶನ ಹೊಸಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೊ. ಧರಣೇಂದ್ರ ಕುರಕುರಿ ಅವರ ಜಾತ್ರಿ ಕಾದಂಬರಿಯ ಅನ್ವಯಕ ವಿಮರ್ಶಾ ಕೃತಿ ‘ಜಾತ್ರೆಯ ತರುವಾಯ’ ಓದುಗರ ಅನುಭವ ಮತ್ತು ವಿಮರ್ಶಾ ಲೇಖನಗಳ ಸಂಪಾದನೆ ಕೃತಿಯನ್ನು ಬಿಡುಗಡೆಗೊಳಿಸಿದರು.

- Advertisement -

ಹಿರಿಯ ಕವಿ ಸತೀಶ್ ಕುಲಕರ್ಣಿ ಲೋಕಾರ್ಪಣೆ ಮಾಡಿ ಮಾತನಾಡಿ, ಕಾದಂಬರಿ ಬರಹಗಾರರ ಸಂಖ್ಯೆ ಕಡಿಮೆ ಆಗುತ್ತಿರುವ ಇವತ್ತಿನ ಸಂದರ್ಭದಲ್ಲಿ ಮೂಡಿಬಂದ ಧರಣೇಂದ್ರ ಕುರಕುರಿಯವರ “ಜಾತ್ರಿ” ಅಪರೂಪದ ಕಾದಂಬರಿ. ಕಾದಂಬರಿಯ ಒಳನೋಟ ಶೈಲಿ, ಭಾಷೆ ಸಂದೇಶಗಳ ಚಿಂತನೆ ಸ್ವಾಗತಾರ್ಹ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕೃತಿ ಸಂಪಾದಕ ಡಾ. ಬಸು ಬೇವಿನಗಿಡದ, ಚೆನ್ನಪ್ಪ ಅಂಗಡಿ ಸಂಪಾದನೆಯ ಕುರಿತು ಮಾತನಾಡಿದರು. ಪ್ರೊ. ಧರಣೇಂದ್ರ ಕುರಕುರಿ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಕೃತಿ ರಚನೆಯಾದ ಬಗೆಯನ್ನು ತಿಳಿಸಿದರು. ಅವರ ಕೃತಿಯ ಪ್ರತಿ ಲೇಖನವನ್ನು ಪ್ರಜ್ಞಾ ಮತ್ತಿಹಳ್ಳಿ ಪರಿಚಯಿಸಿದರು. ಡಾ. ಲಿಂಗರಾಜ ಅಂಗಡಿ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ ಧಾರವಾಡ | ಅಂಜುಮನ್ ಕಾಲೇಜಿನಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ

ಇದೇ ಸಂದರ್ಭದಲ್ಲಿ ಪ್ರೊ. ಕುರಕುರಿ ರಚಿಸಿದ ಗೀತೆಗಳನ್ನು ಗೀತಾ ಮಹಿಳಾ ಮಂಡಳ, ಗಾನ ಸಿಂಚನ ಮಹಿಳಾ ಮಂಡಳಗಳ ಸದಸ್ಯರು ಪ್ರಸ್ತುತಪಡಿಸಿದರು. ಬಸವರಾಜ ಕೊರವರ ಪ್ರಾರ್ಥಿಸಿದರು. ಡಾ. ಎಸ್ ಎಸ್ ದೊಡಮನಿ ಮಂದಿಸಿದರು. ಡಾ. ಜಿನದತ್ತ ಹಡಗಲಿ ನಿರೂಪಿಸಿದರು, ಆರ್ ಜಿ ಹಳ್ಳಿ ನಾಗರಾಜ್, ಬಿಎಸ್ ಸೊಪ್ಪಿನ್, ಡಾ. ಬಸವರಾಜ ಸಾದರ, ಸೊಮಶೇಖರ್ ಇಟಗಿ, ಮಲ್ಲಿಕಾರ್ಜುನ ಶೆಲ್ಲಿಕೇರಿ, ಪ್ರೊ. ಎಸ್ ಕೆ ಆದಪ್ಪನವರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...