ಧಾರವಾಡ | ತೈಲ ಬೆಲೆ ವಿಚಾರದಲ್ಲಿ ಹೋರಾಟ ನಡೆಸುತ್ತಿರುವ ಬಿಜೆಪಿಗೆ ನಾಚಿಕೆಯಾಗಬೇಕು: ಸಲೀಂ ಅಹ್ಮದ್

Date:

ಪೆಟ್ರೊಲ್ ಬೆಲೆ ಹೆಚ್ಚಳದ ವಿಚಾರದಲ್ಲಿ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ನಿರಂತವಾಗಿ ಬೆಲೆ ಏರಿಸಿ, ಈಗ ಪ್ರತಿಭಟಿಸುತ್ತಿರುವ ಬಿಜೆಪಿಗರಿಗೆ ನಾಚಕೆಯಾಗಬೇಕು. ಪ್ರತಿಭಟನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೀಳು ಮಟ್ಟದ ಪದ ಬಳಕೆ ಮಾಡಿರುವ ಗಂಗಾವತಿ ಶಾಸಕ, ಅಯೋಗ್ಯ ಜನಾರ್ದನ ರೆಡ್ಡಿ ಕೂಡಲೇ ಕ್ಷಮೆ ಕೇಳಬೇಕೆಂದು ವಿಧಾನ ಪರಿಷತ್‌ ಮುಖ್ಯ ಸಚೇತಕ ಸಲೀಂ ಅಹ್ಮದ್‌ ಆಗ್ರಹಿಸಿದ್ದಾರೆ.

- Advertisement -

ಧಾರವಾಡದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. “ತೈಲ ಬೆಲೆ ಹೆಚ್ಚಳ ಬಗ್ಗೆ ಬಿಜೆಪಿಯವರು ಪ್ರಜಾಸತ್ತಾತ್ಮಕವಾಗಿ ಪ್ರತಿಭಟಿಸುವುದರಲ್ಲಿ ನ್ಯಾಯವಿದೆ. ಆದರೆ, ಮುಖ್ಯಮಂತ್ರಿಗಳ ಬಗ್ಗೆ ಕೆಟ್ಟ ಪದ ಬಳಕೆ ಮಾಡುವುದು ಸರಿಯಲ್ಲ. ತೈಲ ಬೆಲೆ ಹೆಚ್ಚಳದ ಬಗ್ಗೆ ಬೀದಿಗಿಳಿದು ಹೋರಾಟ ಮಾಡುತ್ತಿರುವ ಬಿಜೆಪಿಯವರಿಗೆ ನಾಚಿಕೆಯಾಗಬೇಕು. ಮೋದಿ ಆಡಳಿತಾವಧಿಯಲ್ಲಿ ತೈಲ ಹಾಗೂ ಅಡುಗೆ ಅನಿಲ ಬೆಲೆ ವಿಪರೀತ ಹೆಚ್ಚಳ ಮಾಡಿದ್ದನ್ನು ಅವರು ನೆನಪಿಸಿಕೊಳ್ಳಲಿ. 10 ವರ್ಷಗಳಿಂದ ಬಾಯಿ ಮುಚ್ಚಿಕೊಂಡಿದ್ದವರು ಇವಾಗ ಮಾತನಾಡುತ್ತಿದ್ದಾರೆ. ಆಗ ಯಾಕೆ ಮಾತನಾಡಲಿಲ್ಲ” ಎಂದು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಪಡೆದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿಯಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ...

ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

ಬೆಂಗಳೂರು-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು...

ಹಾವೇರಿ | ಬರಪರಿಹಾರ ಹೆಚ್ಚಳ ಮಾಡುವಂತೆ ಆಗ್ರಹಿಸಿ ರೈತ ಸಂಘ ಸರ್ಕಾರಕ್ಕೆ ಹಕ್ಕೊತ್ತಾಯ

"ಸತತ ಬರಗಾಲ ಹಾಗೂ ಅನಾವೃಷ್ಟಿಯಿಂದ ಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೀಡುತ್ತಿರುವ ಬಟವಾಡೆ...

ಹಾವೇರಿ | ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ, ದೇಶ ಬಚಾವೋ : ಕಾಂಗ್ರೇಸ್ ಪಕ್ಷದಿಂದ ಪ್ರತಿಭಟನಾ ಸಮಾವೇಶ

ಹಾವೇರಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಮೈಲಾರಪ್ಪ...