ಧಾರವಾಡ | ನೂತನ ಜಿಲ್ಲಾಧಿಕಾರಿಯಾಗಿ ಸ್ನೇಹಲ್. ಆರ್ ಅಧಿಕಾರ ಸ್ವೀಕಾರ

Date:

ಕರ್ನಾಟಕ ಸರಕಾರದ ರಾಷ್ಟ್ರೀಯ ಜೀವನೊಪಾಯ ಅಭಿಯಾನದ ನಿರ್ದೆಶಕರಾಗಿದ್ದ ಮತ್ತು 2017-18 ರಲ್ಲಿ ಧಾರವಾಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಸೇವೆ ಸಲ್ಲಿಸಿರುವ ಹಿರಿಯ ಐಎಎಸ್ ಅಧಿಕಾರಿ ಸ್ನೇಹಲ್.ಆರ್ ಅವರು ಇಂದು (ಫೆ.11) ಬೆಳಿಗ್ಗೆ ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡರು.

- Advertisement -

ಜಿಲ್ಲಾಧಿಕಾರಿಯಾಗಿದ್ದ ದಿವ್ಯ ಪ್ರಭು ಜಿ. ಆರ್. ಜೆ. ಅವರನ್ನು ನಿನ್ನೆ ಫೆ. 10ರಂದು ರಾಜ್ಯ ಸರಕಾರ ವರ್ಗಾವಣೆ ಮಾಡಿ, ಆದೇಶಿಸಿರುವ ಹಿನ್ನೆಲೆಯಲ್ಲಿ ಸ್ನೇಹಲ್.ಆರ್. ಅವರು ಅಧಿಕಾರ ಸ್ವೀಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ನೂತನ ಜಿಲ್ಲಾಧಿಕಾರಿಗಳನ್ನು ಜಿಲ್ಲಾ ಪಂಚಾಯತ್ ಸಿಇಓ ಹಾಗೂ ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ಭುವನೇಶ ಪಾಟೀಲ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಗರೀಮಾ ಪವಾರ, ಐಎಎಸ್ ಪ್ರೊಬೆಷನರಿ ಅಧಿಕಾರಿ ರೀತಿಕಾ ವರ್ಮಾ ಹಾಗೂ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಪುಸ್ತಕ ನೀಡಿ, ಸ್ವಾಗತಿಸಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು, ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಜಿಲ್ಲಾ ಪದಾಧಿಕಾರಿಗಳು, ಹಿತೈಷಿಗಳು ಇದ್ದರು.

WhatsApp Image 2024 09 06 at 11.32.31 a95e9ba6
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...