ಧಾರವಾಡ | ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ವಿಶೇಷ ಕಾರ್ಯಾಗಾರ; 5 ಸಾವಿರ ವಿದ್ಯಾರ್ಥಿಗಳು ಭಾಗಿ

Date:

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಆಕಾಂಕ್ಷಿಗಳಿಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಧಾರವಾಡದ ಮಗದುಮ್ಮ ಆನಂದ ಕಲ್ಯಾಣ ಮಂಟಪದಲ್ಲಿ ವಿಶೇಷ ಕಾರ್ಯಗಾರವನ್ನು ಆಯೋಜಿಸಿದ್ದು, ಸಂವಾದದಲ್ಲಿ ಸುಮಾರು 5000 ಕ್ಕೂ ಹೆಚ್ಚು ಸ್ಪರ್ಧಾರ್ಥಿಗಳು ಪಾಲ್ಗೊಂಡಿದ್ದರು.

- Advertisement -

ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಪ್ರಾಮಾಣಿಕ ಪರಿಶ್ರಮದಿಂದ ಗುರಿ ಸಾಧಿಸಬಹುದು. ಎಲ್ಲ ಗೊಂದಲಗಳಿಂದ ಹೊರಬಂದು ಚನ್ನಾಗಿ ಓದಬೇಕು. ಅಂದಾಗ ಮಾತ್ರ ಅಂದುಕೊಂಡ ಗುರಿ ತಲುಪಲು ಸಾಧ್ಯವಾಗುತ್ತದೆ‌ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಈ ಸುದ್ಧಿ ಓದಿದ್ದೀರಾ? ಹುಬ್ಬಳ್ಳಿ | ಸಮೀಕ್ಷೆಯಲ್ಲಿ ನಿರ್ಲಕ್ಷ್ಯ ಆರೋಪ; ಇಬ್ಬರು ಪಾಲಿಕೆ ಸಿಬ್ಬಂದಿ ಅಮಾನತು

ಕಾರ್ಯಾಗಾರದಲ್ಲಿ ಪೊಲೀಸ್ ಅಧಿಕಾರಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...