ಧಾರವಾಡ | ಕ್ಷುಲ್ಲಕ ಕಾರಣಕ್ಕೆ ಚಾಕು ಇರಿತ; ಓರ್ವನ ಬಂಧನ: ಇನ್ನುಳಿದವರಿಗಾಗಿ ಹುಡುಕಾಟ

Date:

ಕ್ಷುಲ್ಲಕ ಕಾರಣಕ್ಕೆ ಐವರು ಸೇರಿ ಓರ್ವನಿಗೆ ಚಾಕುವಿನಿಂದ ಇರಿದ ಘಟನೆ ರವಿವಾರ ಧಾರವಾಡ ಜಿಲ್ಲೆಯ ಹಳೇ ಹುಬ್ಬಳ್ಳಿಯಲ್ಲಿ ನಡೆದಿದೆ.

- Advertisement -

ಹಲ್ಲೆಗೊಳಗಾದ ವ್ಯಕ್ತಿಯನ್ನು ವಿನಾಯಕ ಚಿತ್ರಗಾರ (21) ಹಳೇಹುಬ್ಬಳ್ಳಿಯ ನಿವಾಸಿಯಾಗಿದ್ದು, ಗಂಭೀರವಾಗಿ ಗಾಯಗೊಂಡ ಕಾರಣ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದೀಪಕ, ಬಬ್ಲೂ, ಸಮೀರ, ಇರ್ಫಾನ್ ಮತ್ತಿತರರು ಹಲ್ಲೆ ಮಾಡಿದ ಆರೋಪಿಗಳೆಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಒಂದು ವಾರದ ಹಿಂದೆ ವಿನಾಯಕ ಹಾಗೂ ಸಮೀರ ಕುಟುಂಬದ ಮಕ್ಕಳ ನಡುವೆ ಜಗಳವಾಗಿತ್ತು. ಇದೇ ಕ್ಷುಲ್ಲಕ ಕಾರಣಕ್ಕಾಗಿ ಆಕ್ರೋಶಗೊಂಡ ಸಮೀರ ಮತ್ತು ಇತರರು ವಿನಾಯಕನಿಗೆ ಚಾಕುವಿನಿಂದ ಇರಿದಿದ್ದು, ಪೊಲೀಸರು ಸಮೀರ್‌ ಅನ್ನು ಬಂಧಿಸಿದ್ದಾರೆ. ಇನ್ನುಳಿದವರಿಗಾಗಿ ಹುಡುಕುತ್ತಿದ್ದಾರೆ.

ಇದನ್ನು ಓದಿದ್ದೀರಾ? ಧಾರವಾಡ | ಮೂಢನಂಬಿಕೆಯಿಂದ ಹೆಣ್ಣು ಭ್ರೂಣ ಹತ್ಯೆ ಹೆಚ್ಚಾಗುತ್ತಿವೆ: ನ್ಯಾ. ಪರಶುರಾಮ ದೊಡ್ಡಮನಿ

ಈ ಕುರಿತು ಹಳೇಹುಬ್ಬಳ್ಳಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...