ಧಾರವಾಡ | ರೈಲು ಹಳಿಗೆ ಬಿದ್ದು ವಿದ್ಯಾರ್ಥಿನಿ ಸಾವು

Date:

ಓರ್ವ ವಿದ್ಯಾರ್ಥಿನಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಶಿವಗಿರಿಯಲ್ಲಿ ನಡೆದಿದೆ.

- Advertisement -

ಬಳ್ಳಾರಿ ಮೂಲದ ವಿದ್ಯಾರ್ಥಿನಿ ಪಲ್ಲವಿ ಕಗ್ಗಲ್ (25) ಆತ್ಮಹತ್ಯೆ ಮಾಡಿಕೊಂಡ ಯುವತಿ. ನೇಮಕಾತಿಗಳು ನಡೆಯುತ್ತಿಲ್ಲ ಎಂದು ಮನನೊಂದು ಶಿವಗಿರಿಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಾಮಾಜಿಕ ಜಾಲತಾಣ ಸೇರಿದಂತೆ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ಬಗ್ಗೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಸ್ಪಷ್ಟನೆ ನೀಡಿದ್ದು, ವಿದ್ಯಾರ್ಥಿನಿ ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸರ್ಕಾರಿ ಉದ್ಯೋಗ ಸಿಗದಿರುವುದು ಅಥವಾ ನೇಮಕಾತಿ ಪ್ರಕ್ರಿಯೆ ವಿಳಂಬವಾದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬಂತೆ ಅಪಪ್ರಚಾರ ಮಾಡಲಾಗುತ್ತಿದೆ. ಆದರೆ ಆಕೆಯ ಸಾವಿಗೂ ಉದ್ಯೋಗ ಸಂಬಂಧಿತ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ವಿದ್ಯಾರ್ಥಿನಿಯ ಜೇಬಿನಲ್ಲಿ ಎರಡು ಡೆತ್ ನೋಟ್‌ಗಳು ಪತ್ತೆಯಾಗಿದ್ದು, ಅವುಗಳಲ್ಲಿ ಆಕೆ ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿ ಅಪಪ್ರಚಾರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿನಿ ಆತ್ಮಹತ್ಯೆಗೆ ಬೇರೆ ಬಣ್ಣ ಕಟ್ಟುವ ಕೆಲಸ ಮಾಡಬಾರದು ಎಂದಿದ್ದಾರೆ.

ಇದನ್ನೂ ಓದಿ ಧಾರವಾಡ | ‘ಜಾತ್ರೆ ತರುವಾಯ’ ಕೃತಿಯ ಅನ್ವಯಕ ವಿಮರ್ಶಾ ಲೇಖನಗಳ ಸಂಪಾದನೆ ಕೃತಿ ಬಿಡುಗಡೆ

ರೇಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ರೇಲ್ವೆ ಪೋಲಿಸರು ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...