ಧಾರವಾಡ | ವಿದ್ಯಾರ್ಥಿಗಳಿಗೆ ಪಾಠದ ಜತೆಗೆ ಕೌಶಲ್ಯದ ಅವಶ್ಯವಿದೆ: ಡಾ. ಶಂಭು ಹೆಗಡ್ಯಾಳ

Date:

ವಿದ್ಯಾರ್ಥಿಗಳಿಗೆ ಪಾಠದ ಜತೆಗೆ ಬದುಕಿನ ಕೌಶಲ್ಯಗಳನ್ನು ಕಲಿಸಬೇಕಾಗಿದೆ. ನಾವು ಪ್ರತಿ ದಿನ ಪ್ರಚಲಿತ ವಿದ್ಯಮಾನಗಳನ್ನು ಅರ್ಥೈಸಿಕೊಂಡು ವಿದ್ಯಾರ್ಥಿಗಳಿಗೆ ಬದುಕಿನ ಭರವಸೆಯನ್ನು ತುಂಬಬೇಕೆಂದು ಧಾರವಾಡದ ಸಿ.ಎಸ್.ಐ ಕಾಲೇಜಿನ ಪ್ರಾಧ್ಯಾಪಕ ಡಾ. ಶಂಭು ಹೆಗಡ್ಯಾಳ ಹೇಳಿದರು.

- Advertisement -

ನಗರದ ಅಂಜುಮನ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಹಮ್ಮಿಕೊಂಡ “ಎಂಪ್ಲಾಯ್‌ಮೆಂಟ್ ಎಂಪ್ಲಾಯ್ದಿಲಿಟಿ ಆ್ಯಂಡ್ ಹೈಯರ್ ಎಜ್ಯುಕೇಶನ್ ಇನ್ ಇಂಡಿಯಾ: ದಿ ಮಿಸ್ಸಿಂಗ್ ಲಿಂಕ್” ರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ ಸಮಾರಂಭದ ಅತಿಥಿಗಳಾಗಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಮಹಾವಿದ್ಯಾಲಯದಲ್ಲಿ ಓದುವುದರಿಂದ ಅವರಿಗೆ ಮುಂದಿನ ಬದುಕಿನ ಬಗ್ಗೆ ಭರವಸೆಯನ್ನು ತುಂಬುತ್ತಾ ಪಠ್ಯೆಯನ್ನು ಬೋಧಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮೊದಲನೆ ವಿಚಾರ ಸಂಕಿರಣದ ಅವಧಿಯಲ್ಲಿ ಡಾ. ಎ.ಎಸ್. ಶಿರಾಳಶೆಟ್ಟಿ, ಡಾ. ಬಸವರಾಜ ತಲ್ಲೂರ, ಪ್ರೊ. ಅಬ್ದುಲ್ ಮತೀನ್ ಎಮ್. ಬಿಡಿವಾಲೆ, ಎನ್.ಹೆಚ್. ಪಾಟೀಲ್ ಭಾಗವಹಿಸಿದರು. ಡಾ. ಬಿ.ಹೆಚ್. ನಾಗೂರ್. ಡಾ. ಶ್ಯಾಮಲಾ ರತ್ನಾಕರ, ಪ್ರೊ. ಮೋಹನ್ ಸಿದ್ಧಾಂತಿ. ರವೀಂದ್ರ ದ್ಯಾಬೇರಿ, ಅಫ್ತಾಬ್ ಬಾಯ್ ಅಂತಿಮ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದರು.

ಸಂಸ್ಥೆಯ ಉಪಾಧ್ಯಕ್ಷ ಬಶೀರ್ ಅಹ್ಮದ್ ಜಹಗೀರದಾರ್, ಪ್ರಾಚಾರ್ಯ ಡಾ. ಎನ್.ಎಮ್. ಮಕಾಂದಾರ, ಕೆಯುಡಿ ಪ್ರಾಧ್ಯಾಪಕರು ಪ್ರೊ. ಎ.ಎಸ್. ಶಿರಾಳಶೆಟ್ಟಿ, ಡಾಎ.ಎಸ್. ಬಳ್ಳಾರಿ, ಡಾ ಆಯ್.ಎ.ಮುಲ್ಲಾ, ಡಾ.ಎನ್.ಬಿನಾಲತವಾಡ, ಮೇಟಿ ರುದ್ರೇಶ ಮತ್ತು ನಾಡಿನ ಅನೇಕ ವಿದ್ವಾಂಸರು, ಸಂಶೋಧಕರು, ಕಾಲೇಜಿನ ಪ್ರಾಧ್ಯಾಪಕ ವೃಂದ, ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...