ಧಾರವಾಡ | ಗಾಂಧಿ ತತ್ವಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಿರಿ: ಇಸ್ಮಾಯಿಲ್ ತಮಟಗಾರ್

Date:

ನಗರದ ಅಂಜುಮನ್ ಇಸ್ಲಾಂ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ, ಗಾಂಧಿ ಜಯಂತಿ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಅಂಜುಮನ್ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ್ ಮಾತನಾಡಿ, ಗಾಂಧೀಜಿಯವರ ಜೀವನದ ತತ್ವಾದರ್ಶಗಳು, ಸತ್ಯ, ಅಹಿಂಸೆ, ಸರಳತೆ ಮತ್ತು ಶ್ರಮದ ಮಹತ್ವವನ್ನು ಇಂದಿನ ತಲೆಮಾರಿನ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

- Advertisement -

ಉಪಾಧ್ಯಕ್ಷ ಬಶೀರ್‌ಅಹ್ಮದ್ ಜಾಗೀರ್ದಾರ್ ಮಾತನಾಡಿ, ಭಾರತದ ಎರಡನೇ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ ಲಾಲ್‌ಬಹುದ್ದೂರ್ ಶಾಸ್ತ್ರಿ ತಮ್ಮ ಸರಳತೆ, ಶೌರ್ಯ ಮತ್ತು ಶ್ರದ್ಧೆಯ ಮೂಲಕ ದೇಶದ ಹೃದಯದಲ್ಲಿ ಅಜರಾಮರ ಆಗಿದ್ದಾರೆ ಎಂದರು. ಇದೇ ವೇಳೆ ಸಂಸ್ಥೆಯ ಸದಸ್ಯರು, ಬೋಧಕ ಬೋಧಕೇತರ ವರ್ಗದವರು ಹಾಗೂ ಎನ್ಎಸ್ಎಸ್ ವಿದ್ಯಾರ್ಥಿಗಳು “ಸ್ವಚ್ಛತಾಹಿ ಸೇವಾ” ಸ್ವಚ್ಛತೆ ಕಾರ್ಯಕ್ರಮ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಈ ಸುದ್ಧಿ ಓದಿದ್ದೀರಾ? ಧಾರವಾಡ | ನವಜಾತ ಗಂಡು ಮಗುವಿನಲ್ಲಿ ಭ್ರೂಣ ಪತ್ತೆ

ಖೈರುದ್ದೀನ್ ಶೇಕ್ ನಿರೂಪಿಸಿದರು, ಅಬ್ದುಲ್ ಮತಿನ ವಂದಿಸಿದರು. ಡಾ. ತಾಜೂನಿಸ್ಸಾ, ಪರಿಚಯಿಸಿದರು. ಆಡಳಿತ ಮಂಡಳಿಯ ಸದಸ್ಯರಾದ ಗುಲಾಮ ಯಾಸೀನ್ ಹಾವೇರಿಪೆಟ್, ಮೊಮ್ಮದ್‌ರಫಿಕ ಶಿರಹಟ್ಟಿ, ಡಾ. ಅಬ್ದುಲ್‌ಖಾದಿರ್ ಸರಗಿರೋ, ಡಾ. ಐ.ಎ.ಮುಲ್ಲಾ, ಪ್ರೊ.ನಾಗರಾಜ್ ಕಂಕಣಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...