ಧಾರವಾಡ | ವಿದ್ಯಾರ್ಥಿಗಳು ಕಾನೂನು ಸೇವೆಗಳ ಉಪಯೋಗ ಪಡೆಯಬೇಕು: ಬಿ.ಎಫ್.ಹೊಸಮನಿ

Date:

ಸಾರ್ವಜನಿಕರಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಉಚಿತ ಕಾನೂನು ನೆರವು ಮತ್ತು ಸಲಹೆಯನ್ನು ನೀಡುತ್ತದೆ.‌ ಹೀಗಾಗಿ ವಿದ್ಯಾರ್ಥಿಗಳು ಕಾನೂನು ಸೇವೆಗಳ ಉಪಯೋಗ ಪಡೆಯಬೇಕು ಎಂದು ಕಾನೂನು ಸೇವೆಗಳ ಪೆನಲ್ ವಕೀಲೆ ಬಿ ಎಫ್ ಹೊಸಮನಿ ಧಾರವಾಡದ ಅಂಜುಮನ್ ಪದವಿ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕರೆಕೊಟ್ಟರು.

- Advertisement -

ಮತದಾರರ ಸಾಕ್ಷರತಾ ಕ್ಲಬ್, ರಾಜ್ಯಶಾಸ್ತ್ರ ವಿಭಾಗ, ದಿನಗಳ ದಿನಾಚರಣೆ ಮತ್ತು ಎನ್ಎಸ್ಎಸ್ ಘಟಕಗಳ ಸಂಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಸಂಸ್ಕೃತಿ ಮತ್ತು ದೇಶವನ್ನು ಬಲಿಷ್ಠ ಗೊಳಿಸಲು ನಾವು ಮುಂದಾಗಬೇಕಿದೆ. ಸಾಧ್ಯವಾದಷ್ಟು ವ್ಯಾಜ್ಯಗಳನ್ನು ಬಗೆಹರಿಸಿಕೊಂಡು ಸಂತೋಷದಿಂದ ಜೀವನ ಮಾಡಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಡಾ. ಆಸ್ಮಾ ನಾಜ್ ಬಳ್ಳಾರಿ ಅಧ್ಯಕ್ಷತೆಯ ಸಮಾರೋಪವಾಗಿ ಮಾತನಾಡಿ, ಉಚಿತ ಕಾನೂನು ಸಲಹೆ, ರಾಜಿ ಸಂಧಾನ, ಜನತಾ ನ್ಯಾಯಾಲಯ, ವಾಜ್ಯಪೂರ್ವ ಸಮಸ್ಯೆಗಳ ಪರಿಹಾರ, ಕಾನೂನು ಸಾಕ್ಷರತೆ ಸೇವೆಗಳನ್ನು ಕಾನೂನು ಸೇವೆಗಳ ಪ್ರಾಧಿಕಾರದ ಉದ್ದೇಶಗಳು ಆಗಿವೆ. ಇದರ ಲಾಭವನ್ನು ಸಾರ್ವಜನಿಕರು ತೆಗೆದುಕೊಳ್ಳಬೇಕು ಎಂದು ಹೇಳಿದರು.

ಈ ವರದಿ ಓದಿದ್ದೀರಾ? ಧಾರವಾಡ | ತಿಪ್ಪೆತೊಟ್ಟಿಯಂತಾದ ಇಂದಿರಾ ಗಾಜಿನ ಮನೆ; ಅಧಿಕಾರಿ, ಜನಪ್ರತಿನಿಧಿಗಳ ನಿರ್ಲಕ್ಷ್ಯ

ಕಾರ್ಯಕ್ರಮದಲ್ಲಿ ಡಾ. ಏನ್ ಬಿ. ನಾಲತವಾಡ, ಡಾ. ನಾಗರಾಜ್ ಗುದಗನವರ, ಡಾ. ತಾಜುನ್ನಿಸ್ಸಾ, ಉಪಸ್ಥಿತರಿದ್ದರು. ಅತಿಥಿಗಳನ್ನು ಪ್ರೊ. ನಾಗರಾಜ ಕನಕಣಿ ಸ್ವಾಗತಿಸಿದರು. ಡಾ. ಸೌಭಾಗ್ಯ ಜಾದವ್ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊನ್ನಾವರ | ಬಂಗಾರಮಕ್ಕಿಯಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ದರ್ಶನ ಪಡೆದ ಸ್ಮೃತಿ ಮಂಧಾನ

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಹಾಗೂ ಖ್ಯಾತ ಕ್ರಿಕೆಟರ್ ಸ್ಮೃತಿ...

ಜಿಲ್ಲಾ ಕಾಂಗ್ರೆಸ್‌ನಿಂದ ಅ.5ಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ: ಜಿಲ್ಲಾ‌ಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಅವೈಜ್ಞಾನಿಕವಾಗಿದ್ದು, ಮತದಾರರ ಹೆಸರನ್ನು...

ಶಿವಮೊಗ್ಗ | ಬ್ಯಾಟರಿ, ಕಾಪರ್ ವೈರ್‌ ಕಳವು: ಆರೋಪಿಗೆ 3 ತಿಂಗಳ ಸಜೆ 25,000 ರೂ. ದಂಡ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೊಮ್ಮಕಟ್ಟೆ ವನ್ಯ ವೃಕ್ಷೋದ್ಯಾನವನದ ರಸ್ತೆ ಸಮೀಪ ಕೆ.ಇ.ಬಿ....