ಧಾರವಾಡ | ಸ್ವೀಪ್ ಕಾರ್ಯಾಗಾರ; ವಿದ್ಯಾರ್ಥಿಗಳಿಗೆ ಮತದಾನದ ಅರಿವು

Date:

ಧಾರವಾಡ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಡಿ.11ರಂದು ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಕಾಲೇಜು, ಶಿಕ್ಷಣ ವಿಭಾಗ, ವ್ಯೆದ್ಯಕೀಯ ಶಿಕ್ಷಣ, ತಾಂತ್ರಿಕ ಶಿಕ್ಷಣ ಹಾಗೂ ನರ್ಸಿಂಗ್ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗಾಗಿ ಚುನಾವಣಾ ಸಾಕ್ಷರತಾ ಸಂಘ ಇಎಲ್‍ಸಿ, ಸ್ವೀಪ್ ಹಾಗೂ ಎಸ್‍ಎಸ್‍ಆರ್ ಕುರಿತು ಕಾರ್ಯಾಗಾರವನ್ನು ಹಮ್ಮಿಕೊಂಡಿತ್ತು.

- Advertisement -

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸ್ವೀಪ್ ನೋಡಲ್ ಅಧಿಕಾರಿ ಟಿ.ಕೆ. ಸ್ವರೂಪ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಮತದಾನದ ಮಹತ್ವ, ವಿಎಚ್‍ಎ ಮೊಬೈಲ್ ಆ್ಯಪ್ ಹಾಗೂ ಇಎಲ್‍ಸಿಗಳ ಮುಖಾಂತರ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಕೈಗೊಳ್ಳುವ ಕಾರ್ಯ ಚಟುವಟಿಕೆ ಕುರಿತು ವಿದ್ಯಾರ್ಥಿಗಳಿಗೆ ತಿಳವಳಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಶಿಬಿರಾರ್ತಿಗಳಿಗೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಕಾರ್ಯಾಗಾರದಲ್ಲಿ  ಯೋಜನಾ ನಿರ್ದೇಶಕಿ ರೇಖಾ ಡೊಳ್ಳಿನ, ಸಂಪನ್ಮೂಲ ವ್ಯಕ್ತಿಗಳಾಗಿ ಕೆ.ಎಮ್.ಶೇಖ್‌, ವಿಜಯಕುಮಾರ ಮಾನೆ, ವಾಯ್.ಎಚ್. ಭಜಂತ್ರಿ ಹಾಗೂ ಭರತ ಚಂದನಕುಮಾರವರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...