ಧಾರವಾಡ | ವಿಶೇಷ ಚೇತನ ಮಕ್ಕಳೊಂದಿಗೆ ಶಿಕ್ಷಕರ ದಿನಾಚರಣೆ; ಹೊಸ ಯೋಜನೆ ಘೋಷಣೆ

Date:

ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿರುವ ಬಿ.ಡಿ. ತಟ್ಟಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಏಕ್ ಪ್ರಯಾಸ ಸಂಸ್ಥೆಯ ಬುದ್ಧಿಮಾಂದ್ಯ ಹಾಗೂ ಅಂಧ ನ್ಯೂನತೆವುಳ್ಳ ವಿಶೇಷಚೇತನ ಮಕ್ಕಳ ಪುನರ್ವಸತಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಿದರು.

- Advertisement -

ಈ ಸಂದರ್ಭದಲ್ಲಿ ತಾಲೂಕು ಕಾಂಗ್ರೆಸ್ ಎಸ್.ಟಿ. ಘಟಕದ ಅಧ್ಯಕ್ಷ ಹಾಗೂ ಸಂಶಿ ಗ್ರಾಮ ಪಂಚಾಯತಿ ಸದಸ್ಯ ಬಸವರಾಜ ನಾಯ್ಕರ ಮಾತನಾಡಿ, ವಿಶೇಷ ಚೇತನ ಮಕ್ಕಳ ಕಷ್ಟಗಳಿಗೆ ಸ್ಪಂದಿಸುವ ಉದ್ದೇಶದಿಂದ ಸಂಸ್ಥೆಯು ಹೊಸ ಯೋಜನೆಯನ್ನು ಹಮ್ಮಿಕೊಂಡಿದೆ. ಇದರ ಅಡಿಯಲ್ಲಿ ಕುಂದಗೋಳ ತಾಲೂಕಿನಾದ್ಯಂತ ವಿಶೇಷ ಚೇತನ ಮಕ್ಕಳ ಸರ್ವೇ ನಡೆಸಿ, ಗುರುತಿಸಿದ ಚಿಕ್ಕ ಮಕ್ಕಳಿಗೆ ವಿಶೇಷ ತರಬೇತಿ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಕಾರ್ಯಕ್ರಮವು ವಿಶೇಷ ಚೇತನ ಮಕ್ಕಳ ಶಿಕ್ಷಣ ಮತ್ತು ಭವಿಷ್ಯದ ಬಗ್ಗೆ ಮಹತ್ವದ ಹೆಜ್ಜೆಯನ್ನು ಇಟ್ಟಿದೆ ಎಂದು ಸಂಸ್ಥೆಯ ಮುಖ್ಯಸ್ಥರು ತಿಳಿಸಿದರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಠೇವಣಿ ಹಣ ಮರಳಿಸದ ಕೋ-ಆಪರೇಟಿವ ಸೊಸೈಟಿಗೆ ದಂಡ ವಿಧಿಸಿ, ಪರಿಹಾರಕ್ಕೆ ಆದೇಶ

ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕಿ ಗಿರಿಜಾ, ಗ್ಯಾರಂಟಿ ಅನುಷ್ಠಾನ ಹಾಗೂ ಗ್ರಾ.ಪಂ. ಸದಸ್ಯ ಇರ್ಷಾದ್ ಅಹ್ಮದ್ ಮುಲ್ಲಾ, ಸಂಯೋಜಕ ಶರಣಬಸಪ್ಪ ಮಾಸ್ತಮ್ಮನವರ, ಡಾ. ರಾಜೇಶ್ವರಿ ದಂಡಿನ, ಅಶ್ವಿನಿ ನಾಯ್ಕರ, ಕವಿತಾ ಶಿರುಂದೆ, ಭಾಗ್ಯಲಕ್ಷ್ಮೀ ಹಜಾರೆ ಸೇರಿದಂತೆ ಮಕ್ಕಳು ಮತ್ತು ಅವರ ಪಾಲಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...