ಧಾರವಾಡದ ನವಲೂರ ಸೇತುವೆಯಲ್ಲಿ ತಾನೇ ಚಲಾಯಿಸುತ್ತಿದ್ದ ಟ್ರ್ಯಾಕ್ಟರ್ ಗಾಲಿಗೆ ಸಿಲುಕಿ ಚಾಲಕನೋರ್ವ ಸಾವಿಗೀಡಾದ ಘಟನೆ ಜರುಗಿದೆ.
ಅಮರಗೋಳ ಮೂಲದ 40 ವಯಸ್ಸಿನ ವ್ಯಕ್ತಿ ಧಾರವಾಡದಿಂದ ಹುಬ್ಬಳ್ಳಿಯತ್ತ ಹೊರಟಿದ್ದ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದ ಸಮಯದಲ್ಲಿ ಆಯತಪ್ಪಿ ಬಿದ್ದು ಗಾಲಿಗೆ ಸಿಲುಕಿ ತೀವ್ರವಾದ ರಕ್ತಸ್ರಾವದಿಂದ ಸಾವಿಗೀಡಾದ ಘಟನೆ ನಡೆದಿದೆ.
ಇದನ್ನು ಓದಿದ್ದೀರಾ? ಧಾರವಾಡ | ನಗರದಲ್ಲಿ ಬಾಲಕಾರ್ಮಿಕ ಮಕ್ಕಳ ರಕ್ಷಣಾ ಕಾರ್ಯಾಚರಣೆ ಚುರುಕು
ಈ ಕುರಿತು ಧಾರವಾಡ ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.