ಧಾರವಾಡ | ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಅನ್ನುವ ಸಂಶಯವಿದೆ: ಗೋವಿಂದ ಕಾರಜೋಳ

Date:

ರಾಜ್ಯದಲ್ಲಿ ಸಂವಿಧಾನತ್ಮಕಾಗಿ ರಚನೆಯಾದ ಸರ್ಕಾರ ಇದೆಯೋ ಇಲ್ಲವೋ ಅನ್ನುವ ಸಂಶಯವಿದೆ ಎಂದು ಹುಬ್ಬಳ್ಳಿಯ ಪತ್ರಿಕಾಗೋಷ್ಠಿಯೊಂದರಲ್ಲಿ ಸಂಸದ ಗೋವಿಂದ ಕಾರಜೋಳ ಹೇಳಿದರು.

- Advertisement -

ಇತ್ತೀಚೆಗೆ ರಾಜ್ಯಕ್ಕೆ ಆಗಮಿಸಿದ್ದ ಸಂಸದ ಜಗದಂಬಿಕಾ ಪಾಲ್ ಅವರ ಬಗ್ಗೆ ಸಿಎಂ, ಡಿಸಿಎಂ ಹಗುರವಾಗಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಸರ್ಕಾರಕ್ಕೆ ಸಂವಿಧಾನದ ಮೇಲೆ ಗೌರವ ಇದ್ದಿದ್ದರೆ ಹೀಗೆ ಮಾಡುತ್ತಿರಲಿಲ್ಲ. ಮತ್ತು ಜೆಪಿಸಿ ಅಧ್ಯಕ್ಷರು ಬಂದಾಗ ಯಾವ ಪ್ರೋಟೋಕಾಲ್ ಮಾಡದೆ ಅಗೌರವ ತೋರಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ವರದಿ ಓದಿದ್ದೀರಾ? ಧಾರವಾಡ | ನಶಾ ಮುಕ್ತ ಹುಬ್ಬಳ್ಳಿ ಅಭಿಯಾನ: ವಿದ್ಯಾರ್ಥಿಗಳೊಂದಿಗೆ ಶೆಟ್ಟರ್ ಫೌಂಡೇಶನ್ ಸಂವಾದ

ರಾಜ್ಯದ ಆರ್ಥಿಕತೆಯು ದಿವಾಳಿಯಾಗಿದ್ದು, 25ಸಾವಿರ ಕೋಟಿ ರೂ. ಎಸ್‌ಸಿ, ಎಸ್‌‌ಟಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ.‌ ವಾಲ್ಮೀಕಿ ಹಗರಣದ ದುಡ್ಡು ಲೋಕಸಭೆ ಚುನಾವಣೆಗೆ ಬಳಕೆ ಮಾಡಿಕೊಂಡಿದ್ದಾರೆ. ಈಗ ಮತ್ತೆ ಉಪಚುನಾವಣೆಗೆ ಅದೇ ಹಣ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಂಡೂರಿನ ಜನ ಮಾತನಾಡುತ್ತಿದ್ದಾರೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...