ಧಾರವಾಡ | ಬೈಕ್ ಸವಾರನಿಗೆ ಖಾರದಪುಡಿ ಎರಚಿ 1 ಲಕ್ಷ 80 ಸಾವಿರ ಹಣ ದೋಚಿದ ದುಷ್ಕರ್ಮಿಗಳು

Date:

ಸ್ಕೂಟಿ ನಡೆಸುತ್ತಿದ್ದ ಸವಾರನ ಕಣ್ಣಿಗೆ ಖಾರದಪುಡಿ ಎರಚಿದ ಮೂವರು ದುಷ್ಕರ್ಮಿಗಳು 1 ಲಕ್ಷ 80 ಸಾವಿರ ರೂಪಾಯಿ ದೋಚಿಕೊಂಡು ಪರಾರಿಯಾಗಿರುವ ಘಟನೆ ಧಾರವಾಡ ನವಲಗುಂದ ರಸ್ತೆಯಲ್ಲಿ ನಡೆದಿದೆ.

- Advertisement -

ನಗರದ ಶಿವಾಜಿ ಸರ್ಕಲ್’ನಲ್ಲಿ ಗ್ಯಾರೇಜ್‌ ಕೆಲಸ ಮುಗಿಸಿಕೊಂಡು ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ, ಗೋವನಕೊಪ್ಪ ಮಾರ್ಗಮಧ್ಯದಲ್ಲಿ ಸ್ಕೂಟಿಗೆ ಅಡ್ಡಗಟ್ಟಿದ ಮೂವರು ಸವಾರ ಆದಿಲ್ ಮಸ್ತಾನವಾಲೆ ಕಣ್ಣಿಗೆ ಖಾರದಪುಡಿ ಎರಚಿ ಆತನ ಹತ್ತಿರವಿದ್ದ ಹಣವನ್ನು ಲೂಟಿ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನಿಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಆದಿಲ್ ಬ್ಯಾಂಕ್’ನಿಂದ ಲೋನ್ ಹಣ ತೆಗೆದುಕೊಂಡದ್ದನ್ನು, ಗಮನಿಸಿ ಹಿಂಬಾಲಿಸಿದ ದುಷ್ಕರ್ಮಿಗಳು ದರೋಡೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ವರದಿ ಓದಿದ್ದೀರಾ? ಹುಬ್ಬಳ್ಳಿ | ಗುಂಪು ಹಲ್ಲೆ: ಇಬ್ಬರಿಗೆ ಚಾಕು ಇರಿತ: ಓರ್ವ ಯುವಕ ಸಾವು

ಈ ಕುರಿತು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ಆರೋಪಿಗಳ ಹುಡುಕಾಟದಲ್ಲಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...