ಧಾರವಾಡ | ತಂಬಾಕು ಸೇವನೆ ಹಲವು ರೋಗಗಳಿಗೆ ಆಹ್ವಾನ ಕೊಟ್ಟಂತೆ: ವೀಣಾ ಎನ್

Date:

ತಂಬಾಕು ತಿನ್ನುವುದು ಎಂದರೆ ದುಡ್ಡು ಕೊಟ್ಟು ರೋಗ ಖರೀದಿಸಿದಂತೆ. ತಂಬಾಕಿನ ಪೊಟ್ಟಣದ ಮೇಲೆ ಎಚ್ಚರಿಕೆ ಎಂದು ನಮೂದಿಸಿದ್ದರೂ, ಜನರು ಬೇಜವಾಬ್ದಾರಿಯಿಂದ ತಿನ್ನುತ್ತಿದ್ದಾರೆ’ ಎಂದು ತಂಬಾಕು ನಿರ್ಮೂಲನಾ ಕೋಶದ ಕಾರ್ಯಕರ್ತೆ ವೀಣಾ ಎನ್ ಬೇಸರ ವ್ಯಕ್ತಪಡಿಸಿದರು.

- Advertisement -

ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ‘ವಿಶ್ವ ತಂಬಾಕು ರಹಿತ ದಿನ’ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ತಂಬಾಕು ಸೇವನೆಯಿಂದ ಕ್ಯಾನ್ಸರ್ ಮಾತ್ರವಲ್ಲದೆ ಅಧಿಕ ರಕ್ತದೊತ್ತಡ, ಮಧುಮೇಹ, ತಲೆ ಕೂದಲು ಉದುರುವಿಕೆ, ದೃಷ್ಟಿ ಕ್ಷೀಣಿಸುವಿಕೆ, ಹೃದಯ ಸಂಬಂಧಿ ಕಾಯಿಲೆಗೆ ಮನುಷ್ಯ ತುತ್ತಾಗುತ್ತಿದ್ದಾನೆ. ಹೀಗೆ ವ್ಯಸನಿಯು ತಂಬಾಕು ಸೇವನೆಯಿಂದ ಹಲವು ರೋಗಗಳನ್ನು ತನ್ನೆಡೆಗೆ ಬರಮಾಡಿಕೊಳ್ಳುತ್ತಾನೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಬುದ್ಧನ ಜೀವನ ತತ್ವಗಳು ಎಲ್ಲ ಕಾಲಕ್ಕೂ ಬೆಲೆಯುಳ್ಳವುಗಳಾಗಿವೆ: ದಸಂಸ ರಾಜ್ಯಾಧ್ಯಕ್ಷ ತಿರಕಪ್ಪ ಚಿಕ್ಕೇರಿ

ಹಿರಿಯ ಸಿವಿಲ್ ನ್ಯಾಯಾಧೀಶ ಅಬ್ದುಲ ಖಾದರ್, ಸಿವಿಲ್ ನ್ಯಾಯಾಧೀಶೆ ಗಾಯತ್ರಿ, ತಾಲೂಕು ಆರೋಗ್ಯ ಅಧಿಕಾರಿ ಡಾ. ಸೂಪಿಯಾ ದಾಸರಿ, ವಕೀಲ ಯು ಎಂ ಪಾಟೀಲ, ಎಸ್ ಎನ್ ತೊಂಡುರು, ಚಂದ್ರಕಲಾ ಪ್ರಭಾಕರ್, ಗೀತಾ ಜಿ, ತಹಶೀಲ್ದಾರ್ ವಿರೇಶ ಅಂಗಡಿ ವೈ ಎಂ‌, ಜಿ ಬಿ ಸೊರಟೂರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...