ಧಾರವಾಡ | ಏಪ್ರೀಲ್‌ 1ರಂದು ನಗರದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ

Date:

ಧಾರವಾಡದಲ್ಲಿ ಏಪ್ರೀಲ್‌ 1ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೆಯುಐಡಿಎಫ್‌ಸಿ ಯೋಜನಾ ಅನುಷ್ಠಾನ ಘಟಕದ ಕುಸ್ಸೆಂಪ್ ಯೋಜನೆಯ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

ಧಾರವಾಡದ ಸವದತ್ತಿ ರಸ್ತೆಯ ಎಂ.ಆರ್. ನಗರದದಿಂದ 1ಕಿ.ಮೀ. ದೂರದಲ್ಲಿರುವ, ಪೆಟ್ರೋಲ್ ಪಂಪ್ ಹತ್ತಿರವಿರುವ 750 ಎಂ.ಎಂ. ವ್ಯಾಸದ ಶುದ್ಧ ನೀರು ಕೊಳವೆ ಮಾರ್ಗದಲ್ಲಿ ಭಾರಿ ಪ್ರಮಾಣದ ಸೋರುವಿಕೆ ಕಂಡು ಬಂದಿರುವುದರಿಂದ, ಏಪ್ರೀಲ್ 1ರಂದು ತುರ್ತು ಕಾಮಗಾರಿ ಕೈಗೊಳ್ಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಇದರಿಂದಾಗಿ ಧಾರವಾಡ ನಗರದ ಎಲ್ಲಾ ಬಡಾವಣೆಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಕೆಯುಐಡಿಎಫ್‌ಸಿ ಯೋಜನಾ ಅನುಷ್ಠಾನ ಘಟಕದ ಕುಸ್ಸೆಂಪ್ ಯೋಜನೆಯ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...

ರಾಯಚೂರು | ಕಾರು ಪಲ್ಟಿ: ಕೃಷ್ಣಾ ಭಾಗ್ಯ ಜಲನಿಗಮದ ಸಹಾಯಕ ಎಂಜಿನಿಯರ್ ಸಾವು

ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೃಷ್ಣಾ ಭಾಗ್ಯ ಜಲನಿಗಮದ ನಾರಾಯಣಪುರ ವಲಯದ...

ರಾಯಚೂರು | ಯರಮರಸ್ ವಿದ್ಯುತ್ ಘಟಕ ಭೂ ಸಂತ್ರಸ್ಥರಿಗೆ ಉದ್ಯೋಗ ನೀಡಲು ಆಗ್ರಹ

ಯರಮರಸ್ ವಿದ್ಯುತ್ ಘಟಕಕ್ಕೆ ಭೂಮಿ ಕಳೆದುಕೊಂಡ ಭೂ ಸಂತ್ರಸ್ಥರಿಗೆ ಉದ್ಯೋಗ ನೀಡದೇ...