ಧಾರವಾಡ | ‘ಓಟು ಕೊಡಿ, ನೋಟೂ ಕೊಡಿ’ ಅಭಿಯಾನದ ಮೂಲಕ ಮತಯಾಚನೆ

Date:

  • ವಿಶೇಷ ಅಭಿಯಾನದ ಮೂಲಕ ಮತಯಾಚನೆ ಮಾಡಿದ ಮಧುಲತಾ
  • ರಾಜ್ಯದಲ್ಲಿ ಅಧಿಕಾರ ನಡೆಸಿರುವ 3 ಪಕ್ಷಗಳ ವಿರುದ್ಧವಾಗಿ ಕಣಕ್ಕೆ

ಕರ್ನಾಟಕದಲ್ಲಿ ಆಡಳಿತ ನಡೆಸಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ ಅಭ್ಯರ್ಥಿಗಳ ವಿರುದ್ಧ ಸಿಡಿದೆದ್ದು, ತನ್ನ ಹುದ್ದೆಗೆ ರಾಜೀನಾಮೆ ನೀಡಿ, ಎಸ್‌ಯುಸಿಐ (ಕಮ್ಯೂನಿಸ್ಟ್)ನಿಂದ ಸ್ಪರ್ಧೆ ಮಾಡಿರುವ ಮಧುಲತಾ ಅವರು ‘ಓಟು ಕೊಡಿ, ನೋಟೂ ಕೊಡಿ’ ಎಂಬ ಅಭಿಯಾನದ ಮೂಲಕ ಧಾರವಾಡ ಕ್ಷೇತ್ರದಲ್ಲಿ ಮತಯಾಚನೆ ಮಾಡಿದ್ದಾರೆ.

- Advertisement -

ಎಸ್‌ಯುಸಿಐ ಅಭ್ಯರ್ಥಿ ಮಧುಲತಾ ಅವರು ಧಾರವಾಡ ವಿಧಾನಸಭಾ ಕ್ಷೇತ್ರದ ಹೊಸಯಲ್ಲಾಪುರದಲ್ಲಿ ಮನೆಮನೆಗೆ ಪ್ರಚಾರಕ್ಕೆ ತೆರಳಿ ತಮಗೆ ಮತ ನೀಡುವಂತೆ ಮತಯಾಚಿಸಿದ್ದಾರೆ. ಜೊತೆಗೆ ನಿಧಿ ಸಂಗ್ರಹವನ್ನೂ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಸುದ್ದಿ ಓದಿದ್ದೀರಾ? : ರೈತರ ಹಕ್ಕೊತ್ತಾಯ ಈಡೇರಿಸುವುದಾಗಿ ಘೋಷಣೆ: ಪ್ರಮಾಣ ಪತ್ರಕ್ಕೆ ಸಹಿ ಹಾಕಿದ ಕಾಂಗ್ರೆಸ್ ಮತ್ತು ಜೆಡಿಎಸ್

ಈ ವೇಳೆ ಸಾರ್ವಜನಿಕರೊಂದಿಗೆ ಮಾತನಾಡಿ, “ಎಸ್‌ಯುಸಿಐ ಜನರ ಸಮಸ್ಯೆಗಳ ಕುರಿತು ನಿರಂತರವಾಗಿ ಹೋರಾಟ ಮಾಡುತ್ತಿದ್ದು, ಧಾರವಾಡ ಗ್ರಾಮೀಣ ಮತಕ್ಷೇತ್ರದ ಜನತೆಯು ತಮ್ಮ ಅಮೂಲ್ಯವಾದ ಓಟನ್ನು ತಮಗೆ ನೀಡುವುದರ ಜೊತೆಗೆ ನೋಟೂ ಕೊಡಬೇಕು” ಎಂದು ಮನವಿ ಮಾಡಿದರು.

“ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ಗಳು ಬಂಡವಾಳಶಾಹಿಗಳಿಂದ ದುಡ್ಡು ತೆಗೆದುಕೊಂಡು ಅಧಿಕಾರಕ್ಕೆ ಬಂದ ನಂತರ, ಅವರ ಪರವಾಗಿ ನೀತಿಗಳನ್ನು ರೂಪಿಸುತ್ತವೆ. ಆದರೆ, ನಮ್ಮ ಪಕ್ಷವು ಸಂಪೂರ್ಣವಾಗಿ ಜನರ ಮೇಲೆಯೇ ಅವಲಂಬಿತವಾಗಿದ್ದು ಜನರೇ ಪಕ್ಷಕ್ಕೆ ತನು,ಮನ ಮತ್ತು ಧನದಿಂದ ಬೆಂಬಲವಾಗಿ ನಿಲ್ಲಬೇಕು” ಎಂದು ಮನವಿ ಮಾಡಿಕೊಂಡರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...