ಧಾರವಾಡ | ಶಿಕ್ಷಣದ ಮೂಲಕ ಸಮಾಜದ ಪ್ರಗತಿಗೆ ಶ್ರಮಿಸಬೇಕು: ಡಾ. ಐ ಎ ಮುಲ್ಲಾ

Date:

ಶಿಕ್ಷಣ ತಜ್ಞ, ಸಮಾಜ ಸುಧಾರಕ ಹಾಗೂ ಅಲಿಗಢ್ ಮುಸ್ಲಿಂ ವಿಶ್ವ ವಿದ್ಯಾಲಯದ ಸಂಸ್ಥಾಪಕ ಸರ್. ಸಯ್ಯದ್ ಅಹ್ಮದ್ ಖಾನ್ ಅವರ ಆದರ್ಶಗಳನ್ನು ಅನುಸರಿಸಿ ಶಿಕ್ಷಣದ ಮೂಲಕ ಸಮಾಜದ ಪ್ರಗತಿಗೆ ಶ್ರಮಿಸಬೇಕು ಎಂದು ಧಾರವಾಡ ಅಂಜುಮನ್ ಕಾಲೇಜಿನಲ್ಲಿ ಪ್ರಾಂಶುಪಾಲ ಡಾ. ಐ ಎ ಮುಲ್ಲಾ ಹೇಳಿದರು.

- Advertisement -

ಸರ್. ಸಯ್ಯದ್ ಅಹ್ಮದ್ ಖಾನ್ ಅವರ ಜನ್ಮದಿನವನ್ನು “ಸರ್ ಸಯ್ಯದ್ ದಿನ”ವಾಗಿ ಆಚರಿಸಿದ ಸಂದರ್ಭದಲ್ಲಿ ಅಂಜುಮನ್ ಸಂಸ್ಥೆಯ ಕಾರ್ಯದರ್ಶಿ ಡಾ. ಅಬ್ದುಲ್ ಖಾದಿರ್ ಸರ್ಗಿರೋ “ಸರ್ ಸಯ್ಯದ್ ಅವರ ನವಚೇತನಾತ್ಮಕ ಚಿಂತನೆ ಮತ್ತು ಶಿಕ್ಷಣದ ಮಹತ್ವದ ಕುರಿತು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ | RSS ಕಚೇರಿಗೆ ಮುತ್ತಿಗೆ ಯತ್ನ; ಕೈ ಕಾರ್ಯಕರ್ತರು ವಶಕ್ಕೆ

ಕಾರ್ಯಕ್ರಮದಲ್ಲಿ ಕುಮಾರಿ ಸಬಿಹಾ ಕಾಜಿ ಕುರ್‌ಆನ್ ಪಠಣ ಮಾಡಿದರು. ಗುಲ್ನಾಜ್ ಕಾಜಿ ಕಾರ್ಯಕ್ರಮ ನಿರುಪಿಸಿದರು, ಡಾ. ನಾಲತವಾಡ ಸ್ವಾಗತಿಸಿದರು. ಡಾ. ಆಯೇಷಾ ಚಕೋಲಿ ಅತಿಥಿ ಪರಿಚಯಿಸಿದರು. ಡಾ. ಫಾತಿಮಾ ದರೋಗಾ ವಂದಿಸಿದರು. ಸಮಾರಂಭದಲ್ಲಿ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ಮತದಾರರ ಹೆಸರು ತೆಗೆದುಹಾಕಲು ಸಂಚು: ಕಾರ್ಪೊರೇಟರ್, ಪಾಲಿಕೆ ಅಧಿಕಾರಿಗಳ ವಿರುದ್ಧ FIR

ಬಳ್ಳಾರಿ ನಗರ ಕ್ಷೇತ್ರದ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ತೆಗೆದು ಹಾಕಲು...

ಕಲಬುರಗಿ | ಗಾಂಧೀಜಿ ಆದರ್ಶಗಳು ಯುವಕರಿಗೆ ದಾರಿದೀಪ: ಪವನಕುಮಾರ ವಳಕೇರಿ

ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ ಹಾಗೂ ತಾಳ್ಮೆಯ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ...

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...