ಧಾರವಾಡ | ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ; ಆಸಕ್ತಿಯಿಂದ ಭಾಗವಹಿಸಬೇಕು: ಗೀತಾ ಸಿ.ಡಿ.

Date:

ಕ್ರೀಡೆಯಲ್ಲಿ ಆಸಕ್ತಿಯಿಂದ ಸೋಲು ಗೆಲವು ಎನ್ನದೇ ಭಾಗವಹಿಸುವಿಕೆ ಮುಖ್ಯವಾಗಿದೆ. ಆದ್ದರಿಂದ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಗೀತಾ. ಸಿ.ಡಿ. ಕಾರ್ಯಕ್ರಮದ ಅಧ್ಯಕ್ಷತೆವಹಿಸಿ, ಮಾತನಾಡಿದರು.

- Advertisement -

2025-26 ನೇ ಸಾಲಿನ ಧಾರವಾಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟಿಸಿ ಮಾತನಾಡುತ್ತಾ, ಶಾಲಾ ದಿನಗಳಲ್ಲಿ ವಿಪರೀತ ಮಳೆಯಲ್ಲಿ ಶಾಲಾ ಕ್ರೀಡಾಕೂಟದಲ್ಲಿ ಭಾಗವಹಿಸಿದ ನೆನೆಪನ್ನು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಮಾತನಾಡಿದರು. ರಾಷ್ಟ್ರಮಟ್ಟದ ಕ್ರೀಡಾಪಟುಗಳಿಂದ ಕ್ರೀಡಾಜ್ಯೋತಿ ಆಗಮನವಾಯಿತು. ಎಲ್ಲ ಕ್ರೀಡಾಪಟುಗಳಿಗೆ ಶಿಲ್ಪಾ ಹೊಸಮನಿ ಇವರಿಂದ ಪ್ರತಿಜ್ಞಾವಿಧಿ ಭೋಧಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಭಾರ ಸಹಾಯಕ ನಿರ್ದೇಶಕ ಸದಾನಂದ ಅಮರಾಪುರ ಸ್ವಾಗತಿಸಿದರು. ಭಾರತೀಯ ಕ್ರೀಡಾ ಪ್ರಾಧಿಕಾರದ ಕಬಡ್ಡಿ ತರಬೇತುದಾರ ರಂಗನಾಥ ವಂದಿಸಿದರು.

ಇದನ್ನು ಓದಿದ್ದೀರಾ? ಧಾರವಾಡ | ಗಣೇಶ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಮುಸ್ಲಿಮರು

ಕಾರ್ಯಕ್ರಮದಲ್ಲಿ ನಿವೃತ್ತ ದೈಹಿಕ ಶಿಕ್ಷಕ ಪಡತಾರೆ ಹಾಗೂ ರಾಜ್ಯ ಓಲಂಪಿಕ್ ಕ್ರೀಡಾಕೂಟದ ಪದಕ ವಿಜೇತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ...

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...