ಧಾರವಾಡ | ಬೇಂದ್ರೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸಾವು

Date:

ಧಾರವಾಡದ ನೀರಾವರಿ ನಿಗಮದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸರ್ಕಾರಿ ನೌಕರಸ್ಥ ಮಹಿಳೆ ಬೇಂದ್ರೆ ನಗರ ಸಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಬುಧವಾರ ಕೋರ್ಟ್ ಬಳಿ ನಡೆದಿದೆ.

- Advertisement -

ಮೃತ ಮಹಿಳೆ ಇಂದುಮತಿ ಕಾಂಬಳೆ ನೌಕರಿ ಮುಗಿಸಿಕೊಂಡು ಹುಬ್ಬಳ್ಳಿ ಕಡೆಗೆ ಹೊರಟಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಈ ಘಟನೆಯ ದೃಶ್ಯಾವಳಿ ಸಿಸಿ ಟಿವಿಯಲ್ಲಿ‌ ಸೆರೆಯಾಗಿವೆ. ನಂತರ ಮೃತದೇಹವನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಮುಂದಿನ ಕ್ರಮ‌ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು,...

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...