ಧಾರವಾಡ | ಇಂದಿನ ದಿನಗಳಲ್ಲಿ ಮಹಿಳಾ ಹಾಸ್ಟೆಲ್ ಅತ್ಯಂತ ಪ್ರಯೋಜನಕಾರಿ: ಡಾ. ಶಮೀಮಬಾನು

Date:

ಧಾರವಾಡದ ಅಂಜುಮನ್ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯದಲ್ಲಿ ದಿವಂಗತ ಮನ್ನಾಬಿ ಪಠಾಣ ಮಹಿಳಾ ಹಾಸ್ಟೆಲ್’ನ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಿದ್ದರು.

- Advertisement -

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಹಿರಿಯ ವೈಜ್ಞಾನಿಕ ಅಧಿಕಾರಿ‌ ಡಾ. ಶಮೀಮಬಾನು ಪಾಟೀಲ್ ಮಾತನಾಡಿ, ಇಂದಿನ ದಿನಗಳಲ್ಲಿ ಮಹಿಳಾ ಹಾಸ್ಟೆಲ್ ಅತ್ಯಂತ ಪ್ರಯೋಜನಕಾರಿ‌ ಆಗಿದ್ದು, ಕಲಿಯುವ ವಿದ್ಯಾರ್ಥಿನಿಗಳಿಗೆ ಅತ್ಯಂತ ಅನುಕೂಲವಾಗುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಇಸ್ಮಾಯಿಲ್ ತಮಟಗಾರ್ ಮಾತನಾಡಿ, ಮಹಿಳೆಯರು ಎಲ್ಲ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಮತ್ತು ಉದ್ಯೋಗದಲ್ಲಿ ಅವರದೇ ಮೇಲುಗೈ ಆಗಿದ್ದು, ಮುಂಬರುವ ದಿನಗಳಲ್ಲಿ ಇನ್ನೂ ಪ್ರಗತಿ ಸಾಧಿಸಲಿ ಎಂದು ಶುಭಹಾರೈಸಿದರು.

ಉಪಾಧ್ಯಕ್ಷ ಬಸೀರ್ ಅಹಮದ್ ಜಹಗೀರದಾರ, ಕಾರ್ಯದರ್ಶಿ ಡಾ. ಸೈಯದ್ ಖಾದಿರ್ ಸರ್ಗಿರೋ, ಖಜಾಂಚಿ ಮಹಮ್ಮದ್ ರಫೀಕ್ ಶಿರಹಟ್ಟಿ, ಪ್ರಾಚಾರ್ಯ ಡಾ. ಏನ್. ಎಂ. ಮಕಾಂದಾರ್ ವೇದಿಕೆ ಮೇಲಿದ್ದರು. ಕುಮಾರ್ ಅಹಮದ್ ರಜಾ ಕುರಾನ್ ಪಠಣ, ಕುಮಾರಿ ಆಕಾಂಕ್ಷ ಶ್ಲೋಕ ಪಠಿಸಿದರು.

ಇದನ್ನು ಓದಿದ್ದೀರಾ? ಧಾರವಾಡ | ಹೆಣ್ಣು ಮಕ್ಕಳನ್ನು ಚುಡಾಯಿಸಿದರೆ ಗಡಿಪಾರು: ಪೋಲಿಸ್ ಆಯುಕ್ತ ಎನ್.ಶಶಿಕುಮಾರ್ ಎಚ್ಚರಿಕೆ

ಶಿಕ್ಷಣ ವಿಭಾಗದ ಮುಖ್ಯಸ್ಥೆ ಡಾ. ಸೌಭಾಗ್ಯ ಜಾದವ್ ಸ್ವಾಗತಿಸಿ, ಅತಿಥಿಗಳ ಪರಿಚಯ ಮಾಡಿದರು. ಡಾ. ಬೀಬಿ ಆಯಾಶಾ ಚಕೋಲಿ ವಂದನಾರ್ಪಣವನ್ನು, ಇತಿಹಾಸ ವಿಭಾಗದ ಮುಖ್ಯಸ್ಥೆ ಡಾ. ಸಯ್ಯದ್ ತಾಜುನ್ನೆಸಾ ಕಾರ್ಯಕ್ರಮವನ್ನು ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕತಾರ್‌ನಲ್ಲಿ ಉಡುಪಿಯ ಸಮಾಜ ಸೇವಕ ಎಂ. ಇಕ್ಬಾಲ್ ಮನ್ನಾ ಅವರಿಗೆ ಗೌರವ ಸನ್ಮಾನ

ಉಡುಪಿ ಜಿಲ್ಲೆಯ ಪ್ರಮುಖ ಸಮಾಜ ಸೇವಕರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಎಂ....

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...