ಧಾರವಾಡ | ಬಕ್ರೀದ್ ದಿನ ಮದ್ಯ ಮಾರಾಟ ನಿಷೇಧ; ಜಿಲ್ಲಾಧಿಕಾರಿ ಆದೇಶ

Date:

ಜೂನ್ 29 ರಂದು ಬಕ್ರೀದ್ ಆಚರಣೆ ಹಿನ್ನೆಲೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜೂ.28ರ ರಾತ್ರಿ 11.59 ರಿಂದ ಜೂ. 30 ರ ಬೆಳಗ್ಗೆ 6 ಗಂಟೆವರೆಗೆ ಧಾರವಾಡ ಜಿಲ್ಲೆಯಾದ್ಯಂತ ಮದ್ಯಪಾನ, ಮದ್ಯ ಮಾರಾಟ ಮತ್ತು ಮದ್ಯ ಸಾಗಾಣಿಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

- Advertisement -

ಆದೇಶ ಜಾರಿ ಇರುವ ಸಮಯದಲ್ಲಿ ಭಾರತೀಯ ತಯಾರಿಕೆ ಮದ್ಯದ ಅಂಗಡಿಗಳು, ಬಾರ್‌ಗಳು, ಕ್ಲಬ್‍ಗಳು ಮತ್ತು ಮದ್ಯದ ಡಿಪೋಗಳನ್ನು ಮುಚ್ಚಿರಬೇಕು. ಅಲ್ಲದೇ ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆ ಕಾಯ್ದುಕೊಳ್ಳಲು ಅಬಕಾರಿ ಇನ್‌ಸ್ಪೆಕ್ಟರ್‌, ಉಪವಿಭಾಗ ಅಬಕಾರಿ ಅಧೀಕ್ಷಕರು, ಕರ್ನಾಟಕ ಅಬಕಾರಿ ಕಾಯ್ದೆ-1965 ರ ಕಲಂ 21(2) ರನ್ವಯ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಧಾರವಾಡ ಜಿಲ್ಲೆಯ ಅಬಕಾರಿ ಇಲಾಖೆಯ ಉಪಆಯುಕ್ತ ಮತ್ತು ಆರಕ್ಷಕ ಅಧೀಕ್ಷಕ ಹಾಗೂ ಹೆಚ್ಚುವರಿ ಆರಕ್ಷಕ ಅಧೀಕ್ಷಕರು ತಮ್ಮ ವ್ಯಾಪ್ತಿಯಲ್ಲಿ ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ನಿರ್ದೇಶಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಮನಗರ | ಪಟ್ಟಣದೊಳಗೆ ಕಾಡಾನೆಗಳ ಹಿಂಡು ಪ್ರತ್ಯಕ್ಷ; ಸಾರ್ವಜನಿಕರಲ್ಲಿ ಆತಂಕ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...