ಗೊರೂರು ಪಂಕಜ ಅವರಿಗೆ ಬೇಂದ್ರೆ ನುಡಿಸಿರಿ ರಾಷ್ಟ್ರೀಯ ಪ್ರಶಸ್ತಿ

Date:

ಕವಯತ್ರಿ, ಪತ್ರಕರ್ತೆ ಗೊರೂರು ಪಂಕಜ ಅವರಿಗೆ ಪ್ರತಿಷ್ಠಿತ ಬೇಂದ್ರೆ ನುಡಿಸಿರಿ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

- Advertisement -

ಧಾರವಾಡದಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಮತ್ತು ತನ ಫೌಂಡೇಶನ್ ಒಗ್ಗೂಡಿ ಆಯೋಜಿಸಿದ್ದ ‘ಧಾರವಾಡ ನುಡಿ ಸಡಗರ’ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಪ್ರಶಸ್ತಿ ನೀಡುವ ವೇಲೆ ಧಾರವಾಡದ ಹಿರಿಯ ಲೇಖಕಿ ಡಾ.ಹೇಮಾ ಪಟ್ಟಣಶೆಟ್ಟಿ, ಬೀದರ್‌ನ ಖ್ಯಾತ ಸಾಹಿತಿ ಡಾ.ಎಂ.ಜಿ.ದೇಶಪಾಂಡೆ, ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಡಾ.ಇಸಬೇಲಾ ಝೇವಿಯರ್, ಬೆಳಗಾವಿಯ ಸಾಹಿತಿ ಸುರೇಶ ಕೋರಕೊಪ್ಪ, ಹಾವೇರಿಯ ಪೊಲೀಸ್ ಅಧಿಕಾರಿ ಶಿವರಾಜ ಪಾಟೀಲ್, ಚೇತನ ಫೌಂಡೇಶನ್ ಅಧ್ಯಕ್ಷ ಚಂದ್ರಶೇಖರ ಮಾಡಲಗೆರೆ ಉಪಸ್ಥಿತರಿದ್ದರು.

“ವಿಶ್ವವಿದ್ಯಾಲಯ ಮತ್ತು ಎಲ್ಲರ ಪ್ರೋತ್ಸಾಹವೇ ನಮ್ಮ ಸಾಧನೆ ಮತ್ತು ದಿಟ್ಟ ಹೆಜ್ಜೆಗೆ ಪ್ರೇರಣೆ” ಎಂದು ಗೊರೂರು ಪಂಕಜ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಇನ್‌ಸ್ಟಾ ರೀಲ್ಸ್‌ಗಾಗಿ ಕೈಯಲ್ಲಿ ಕತ್ತಿ ಹಿಡಿದು ಪೋಸ್; ಯುವಕ ಅರೆಸ್ಟ್‌

ಇನ್‌ಸ್ಟಾ ರೀಲ್ಸ್‌ಗಾಗಿ ಸಾರ್ವಜನಿಕ ಸ್ಥಳದಲ್ಲಿ ಕೈಯಲ್ಲಿ ಕತ್ತಿ ಹಿಡಿದುಕೊಂಡು ಭಯ, ಅಸುರಕ್ಷತೆಯ...

ಧಾರವಾಡ | ಹೆಡ್‌ಲೈಟ್‌ ಕೈಕೊಟ್ಟ ಪರಿಣಾಮ, ಮೊಬೈಲ್ ಬೆಳಕಿನಲ್ಲಿಯೇ ಬಸ್ ಚಾಲನೆ

ಹುಬ್ಬಳ್ಳಿಯಿಂದ ಅತ್ತಿಗೇರಿಗೆ ತೆರಳುತ್ತಿದ್ದ ಸಾರಿಗೆ ಬಸ್‌ನ ಮುಖ್ಯ ಹೆಡ್‌ಲೈಟ್‌ ಕೈಕೊಟ್ಟ ಪರಿಣಾಮ,...

ಧಾರವಾಡ | ತ್ವರಿತಗತಿ ಜನರ ಸಮಸ್ಯೆಗಳ ವಿಲೇವಾರಿ: ಸಚಿವ ಸಂತೋಷ ಲಾಡ್

"ಜನರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಪ್ರಜಾ ಸೇವೆ ಇಲಾಖೆಯನ್ನು ಸ್ಥಾಪಿಸಿದೆ. ಆ...

ಧಾರವಾಡ | ನಗರಕ್ಕೆ ಸೆ. 7ರಂದು ಶುದ್ಧ ನೀರು ಪೂರೈಕೆ ಸ್ಥಗಿತ, ದುರಸ್ತಿ ಕಾರ್ಯ

ಧಾರವಾಡ ನಗರಕ್ಕೆ ನೀರು ಪೂರೈಸುವ ಶುದ್ಧ ನೀರು ವಿತರಣಾ ಕೊಳವೆ ಮಾರ್ಗದಲ್ಲಿ...