ಬಿಜೆಪಿ ನಾಯಕರು ನನ್ನ ಹೆಸರು ಹಾಳು ಮಾಡಿದ್ದಾರೆ: ಚೇತನ್ ಹಿರೇಕೆರೂರು

Date:

ಗೂಂಡಾ ಕಾಯ್ದೆಯಡಿ ಗಡಿಪಾರು ಮಾಡಲು ನನ್ನ ವಿರುದ್ಧ ಯಾವುದೇ ಆರೋಪಗಳಿಲ್ಲ. ಬಿಜೆಪಿ ನಾಯಕರು ನನ್ನ ಹೆಸರನ್ನು ಹಾಳು ಮಾಡಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಚೇತನ್ ಹಿರೇಕೆರೂರು ಹೇಳಿದ್ದಾರೆ.

- Advertisement -

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಮಾಡದ ತಪ್ಪಿಗೆ ನನ್ನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಿಜೆಪಿ ನಾಯಕರು ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಪೊಲೀಸರನ್ನು ಬಳಸಿಕೊಂಡು ರಾಜಕೀಯವಾಗಿ ನನ್ನನ್ನು ಮುಗಿಸಲು ಯತ್ನಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

‘‘ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಗೆಲುವು ಸಾಧಿಸುವುದನ್ನು ತಡೆಯಲು ಚೇತನ್ ಅವರನ್ನು ಬಂಧಿಸಲಾಗಿತ್ತು” ಎಂದು ದಲಿತ ಸಂಘಟನೆಗಳ ಮುಖಂಡ ಗುರುನಾಥ ಉಳ್ಳಿಕಾಶಿ ಆರೋಪಿಸಿದ್ದಾರೆ.

“ಚೇತನ್ ವಿರುದ್ಧದ ಎಲ್ಲ ಪ್ರಕರಣಗಳ ತನಿಖೆ ನಡೆಸಬೇಕು. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು, ಫಿರ್ಯಾದಿದಾರರು ಹಾಗೂ ತನಿಖಾಧಿಕಾರಿಗಳನ್ನು ತನಿಖೆಗೆ ಒಳಪಡಿಸಬೇಕು” ಎಂದು ಒತ್ತಾಯಿಸಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ಜುವೆಲರ್ಸ್ ಅಂಗಡಿಯಲ್ಲಿ 1.30 ಲಕ್ಷ ರೂ. ಮೌಲ್ಯದ ಬೆಳ್ಳಿ ಕಾಲು ಚೈನ್ ಕಳವು

ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯಲ್ಲಿರುವ ಶ್ರೀ ರಾಜಲಕ್ಷ್ಮೀ ಜುವೆಲರ್ಸ್ ಅಂಗಡಿಯಲ್ಲಿ ಸುಮಾರು...

ವಿಜಯಪುರ | ಡಾ. ಅಣ್ಣಾಭಾವು ಸಾಠೆ ಅವರಿಗೆ ‘ಭಾರತ ರತ್ನ’ ನೀಡಿ; ರಾಜ್ಯದಲ್ಲಿ ಜಯಂತಿ ಆಚರಿಸಿ

ಲೋಕಶಾಹಿರ ಡಾ. ಅಣ್ಣಾಭಾವು ಸಾಠೆ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ...

ರಾಯಚೂರು | ರಕ್ತನಿಧಿ ಕೇಂದ್ರ ಸ್ಥಾಪನೆ ಜೀವ ರಕ್ಷಣೆಯ ಮಹತ್ವದ ಕಾರ್ಯ: ಸಂಸದ ಜಿ.ಕುಮಾರ ನಾಯಕ

ರಕ್ತ ನಿಧಿ ಕೇಂದ್ರ ಬಹಳ ಅವಶ್ಯಕವಾಗಿದ್ದು ಇಂತಹ ಮಹತ್ವದ ಕಾರ್ಯಗಳು ಜನರ...

ರಾಯಚೂರು | ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಸಾಮೂಹಿಕ ವಿವಾಹಗಳು ಹೆಚ್ಚಾಗಲಿ: ಶಾಸಕಿ ಕರೆಮ್ಮ ಗೋಪಾಲಕೃಷ್ಣ

ರಾಜ್ಯದಲ್ಲಿ ಮಠಮಾನ್ಯಗಳ ಕೊಡುಗೆ ಅಪಾರವಾಗಿದ್ದು, ದುಂದು ವೆಚ್ಚಕ್ಕೆ ಕಡಿವಾಣ ಹಾಕಿ ಸಾಮೂಹಿಕ...