ಧಾರವಾಡ | ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಸಹಾಯಧನ ಪಾವತಿಸಲು ಕ್ರಮ: ಜಿಲ್ಲಾಧಿಕಾರಿ ಸ್ನೇಹಲ್. ಆರ್

Date:

“ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಸರ್ಕಾರದಿಂದ ನೀಡಲಾಗುವ ಸಹಾಯಧನದ ಹಣವನ್ನು ಪಾವತಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು” ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹೇಳಿದರು.

- Advertisement -

ಧಾರವಾಡ ಪಟ್ಟಣದ ಜಿಲ್ಲಾಧಿಕಾರಿ ನೂತನ ಸಭಾ ಭವನದಲ್ಲಿ ಇಂದು ಸಂಜೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ವತಿಯಿಂದ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಸಹಾಯಧನ ಹಣವನ್ನು ಪಾವತಿ” ಕುರಿತು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ...

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

“ಕಬ್ಬು ಬೆಳೆಗಾರರಿಗೆ ಸರ್ಕಾರದಿಂದ ಪ್ರತಿ ಟನ್‍ಗೆ ₹50 ಹಾಗೂ ಸಂಬಂಧಿಸಿದ ಸಕ್ಕರೆ ಕಾರ್ಖಾನೆಗಳಿಂದ ಪ್ರತಿ ಟನ್‍ಗೆ ₹50 ರಂತೆ ಸಹಾಯಧನ ಪಾವತಿಸುವ ಕುರಿತು ಚರ್ಚಿಸಲಾಗಿದೆ. ಕಬ್ಬು ಬೆಳೆಗಾರರಿಗೆ ಆರ್ಥಿಕವಾಗಿ ನೆರವಾಗುವ ಉದ್ದೇಶದಿಂದ ಈ ಸಹಾಯಧನವನ್ನು ನಿಗದಿತ ಅವಧಿಯಲ್ಲಿ ಪಾವತಿಸಲು ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಗಳು ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಿದರು.

“ಸಹಾಯಧನದ ಹಣವು ಅರ್ಹ ಕಬ್ಬು ಬೆಳೆಗಾರರಿಗೆ ಸಮಯಕ್ಕೆ ಸರಿಯಾಗಿ ತಲುಪುವಂತೆ ಅಗತ್ಯ ಕ್ರಮ ವಹಿಸಲಾಗುವುದು” ಎಂದು ತಿಳಿಸಿದರು.

ವೇದಿಕೆಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಅನುಪ್ರೀಯಾ ಸಾಕ್ಯಾ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ವಿನೋದಕುಮಾರ ಹೆಗ್ಗಳಿಗಿ ಅವರು ಉಪಸ್ಥಿತರಿದ್ದರು. ಸಭೆಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಮುಖಂಡರು  ಮತ್ತು ರೈತ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮಖಂಡಿ | ಜೋಡೆತ್ತು ಸಾಕುವ ರೈತರಿಗೆ ಮಾಸಿಕ 11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ

ಸಾಂಪ್ರದಾಯಿಕ ಕೃಷಿ ಪದ್ಧತಿಯಲ್ಲಿ ಎತ್ತುಗಳನ್ನು ಬಳಸಿಕೊಂಡು ಕೃಷಿ ಮಾಡುತ್ತಿರುವ ರೈತರನ್ನು ಸರ್ಕಾರ...

ಹುಬ್ಬಳ್ಳಿ | ಹೊರಗುತ್ತಿಗೆ ನೌಕರರಿಗೂ ಸೇವಾ ಭದ್ರತೆ ನೀಡಿ: ಜಗದೀಶ ಶೆಟ್ಟರ್

ಸರ್ಕಾರದ ವಿವಿಧ ಇಲಾಖೆಗಳಲ್ಲಿ ವರ್ಷಗಳಿಂದ ದುಡಿಯುತ್ತಿರುವ ಹೊರಗುತ್ತಿಗೆ ಹಾಗೂ ಗುತ್ತಿಗೆ ನೌಕರರಿಗೆ...

ಬರದಿಂದ ಕಂಗೆಟ್ಟ ರೈತರಿಗೆ ನೆರವಾಗಿ: ಕೇಂದ್ರಕ್ಕೆ ಕಾಶಪ್ಪನವರ ಒತ್ತಾಯ

ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿರುವ ಸಂದರ್ಭದಲ್ಲಿ ರೈತರಿಗೆ ಅಗತ್ಯ...

ಚಾಮರಾಜನಗರ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

ಚಾಮರಾಜನಗರ ಜಿಲ್ಲೆಯ ಜನರಿಗೆ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಶಕ್ತಿ ತುಂಬುವ...