ಧಾರವಾಡ | ಪೊಲೀಸ್ ಇನ್ಸ್‌ಪೆಕ್ಟರ್‌ಗೇ 8 ಲಕ್ಷ ರೂ. ವಂಚನೆ

Date:

ತಮ್ಮ ಗಮನಕ್ಕೆ ಬಾರದೆ, ತಮ್ಮ ಬ್ಯಾಂಕ್‌ ಖಾತೆಯಿಂದ 8.25 ಲಕ್ಷ ರೂ. ಆನ್‌ಲೈನ್‌ ವರ್ಗಾವಣೆ ಆಗಿದೆ ಎಂದು ಧಾರವಾಡ ಉಪನಗರ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ದಯಾನಂದ ಶೇಗುಣಸಿ ತಿಳಿಸಿದ್ದಾರೆ. ಬ್ಯಾಂಕ್‌ ಎಡವಟ್ಟಿನಿಂದಲೋ ಅಥವಾ ಅಧಿಕಾರಿಗಳ ನಿರ್ಲಕ್ಷ್ಯದಿಂದಲೋ ಹಣ ವರ್ಗಾವಣೆ ಅಗಿದೆ ಎಂದು ಹುಬ್ಬಳ್ಳಿ ಸೈಬರ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -

“ತಾವು ಯಾರಿಗೂ ತಮ್ಮ ವೈಯಕ್ತಿಕ ಮಾಹಿತಿಯನ್ಉ ನೀಡಿಲ್ಲ. ಆದರೂ, ಹಣ ವರ್ಗಾವಣೆಯಾಗಿದೆ. ಬ್ಯಾಂಕ್‌ನವರು ಭದ್ರತೆ ಇರುವ ನೆಟ್‌ ಸೆಕ್ಯೂರಿಟಿ ಬಳಸದೇ ಇರುವುದರಿಂದಲೂ ಅಥವಾ ಯಾವುದೋ ಅಧಿಕಾರಿಯ ಹಸ್ತಕ್ಷೇಪದಿಂದಲೋ ಅಪರಿಚಿತ ವ್ಯಕ್ತಿ ಹಣ ವರ್ಗಾಯಿಸಿಕೊಂಡಿದ್ದಾನೆ” ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಬ್ಯಾಂಕ್‌ ಖಾತೆಗೆ ಲಿಂಕ್‌ ಇರುವ ಮೊಬೈಲ್‌ ಸ್ವಿಚ್ಡ್‌ ಆಫ್‌ ಆಗಿದ್ದ ಸಂದರ್ಭದಲ್ಲಿ ಹಣ ವರ್ಗಾವಣೆ ಆಗಿದೆ. ಇಂಟರ್‌ನೆಟ್‌ ಬ್ಯಾಂಕಿಂಗ್‌ ಮೂಲಕ 50,000 ರೂ.ನಂತೆ  12 ಬಾರಿ 6 ಲಕ್ಷ ರೂ. ವರ್ಗಾವಣೆ ಆಗಿದೆ. 45,000 ರೂ.ನಂತೆ ಮೂರು ಬಾರಿ, 25,000 ರೂ.ನಂತೆ ಎರಡು ಬಾರಿ ಹಣ ವರ್ಗಾವಣೆಯಾಗಿದೆ” ಎಂದು ಅವರು ವಿವರಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಸೈಬರ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...