ಧಾರವಾಡ | ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಜಿಲ್ಲೆಯ 8,537 ಮಂದಿ ಅರ್ಹ

Date:

2022-23ನೇ ಸಾಲಿನಲ್ಲಿ ಧಾರವಾಡ ಜಿಲ್ಲೆಯ ಪದವಿ ಕಾಲೇಜುಗಳಲ್ಲಿ ತೇರ್ಗಡೆಯಾದ 7,246 ವಿದ್ಯಾರ್ಥಿಗಳು ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ತೇರ್ಗಡೆಯಾದ 1,291 ವಿದ್ಯಾರ್ಥಿಗಳು ಒಟ್ಟು 8,537 ವಿದ್ಯಾರ್ಥಿಗಳು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ ಎಂದು ಜಿಲ್ಲಾಡಳಿತ ಹೇಳಿದೆ.

- Advertisement -

“ತೇರ್ಗಡೆಯಾಗಿರುವ ನಗರ ಪ್ರದೇಶದಲ್ಲಿನ ವಿದ್ಯಾರ್ಥಿಗಳು ಸೇವಾ ಸಿಂಧು, ಕರ್ನಾಟಕ-ಒನ್ ಪೋರ್ಟಲ್ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಗ್ರಾಮ-ಒನ್, ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಣಿ ಮಾಡಲು ತಿಳಿಸಲಾಗಿದೆ” ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರ ಅಧ್ಯಕ್ಷತೆಯಲ್ಲಿ ಜರುಗಿದ ವಿಡಿಯೋ ಸಂವಾದದಲ್ಲಿ ನಿರ್ದೇಶಿಸಿದಂತೆ, ಎನ್‍ಎಡಿ (NAD) ಪೋರ್ಟಲ್‍ನಲ್ಲಿ ನೋಂದಾಯಿಸಿರುವ ಸುಮಾರು 4 ಲಕ್ಷ ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳಲು ಅವರ ಮೊಬೈಲ್‍ಗಳಿಗೆ ಸಮೂಹ ಸಂದೇಶ ರವಾನಿಸಲಾಗಿದೆ” ಎಂದು ಹೇಳಿದ್ದಾರೆ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 18005999918 ಗೆ ಸಂಪರ್ಕಿಸಬಹುದೆಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...