ಧಾರವಾಡ | ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನ

Date:

ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ್, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ 2024-25ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ ಎಂದು ಧಾರವಾಡ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರು ತಿಳಿಸಿದ್ದಾರೆ.

- Advertisement -

ಅರ್ಜಿದಾರರು ತಮ್ಮ ಅರ್ಜಿಗಳನ್ನು ಹತ್ತಿರದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ ಬಿ ಆರ್  ಅಂಬೇಡ್ಕರ್, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ ಸಲ್ಲಿಸಬಹುದು. ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು 2023ರ ಡಿಸೆಂಬರ್‌ 31ರವರೆಗೆ ಅವಕಾಶವಿದೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ಧಾರವಾಡ | ಭಾರತದಲ್ಲಿ ಸಾವಯವ ಉತ್ಪಾದನೆ ಪ್ರಸ್ತುತ ಸ್ಥಿತಿ ಮತ್ತು ಭವಿಷ್ಯಕ್ಕಾಗಿ ತಯಾರಿ; ಸಮಾರೋಪ ಕಾರ್ಯಕ್ರಮ

ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ http:/kea.kar.nic.in ಮತ್ತು http://kreis.kar.nic.in ಅಥವಾ ಅಪರ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ: 0836-2447201ಕ್ಕೆ  ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...