ಧಾರವಾಡ | ನಗರಕ್ಕೆ ಸೆ. 7ರಂದು ಶುದ್ಧ ನೀರು ಪೂರೈಕೆ ಸ್ಥಗಿತ, ದುರಸ್ತಿ ಕಾರ್ಯ

Date:

ಧಾರವಾಡ ನಗರಕ್ಕೆ ನೀರು ಪೂರೈಸುವ ಶುದ್ಧ ನೀರು ವಿತರಣಾ ಕೊಳವೆ ಮಾರ್ಗದಲ್ಲಿ ಸೋರಿಕೆ ಕಂಡು ಬಂದಿದ್ದು, ಸೆ.7ರಂದು ದುರಸ್ತಿ ಕಾರ್ಯ ನಡೆಯಲಿದೆ.

- Advertisement -

ಬೆಳಗಾವಿಯ ಸವದತ್ತಿ ಜಾಕ್‌ವೆಲ್‌ನಿಂದ ಅಮ್ಮಿನಬಾವಿ ನೀರು ಶುದ್ದೀಕರಣ ಘಟಕಕ್ಕೆ ಪೂರೈಸುವ ಕಚ್ಚಾ ನೀರಿನ ಕೊಳವೆ ಮಾರ್ಗ ಹಾಗೂ ಅಮ್ಮಿನಬಾವಿಯಿಂದ ಧಾರವಾಡ ನಗರಕ್ಕೆ ನೀರು ಪೂರೈಸಯಿಸಲಾಗುತ್ತಿತ್ತು. ಆದರೆ ಶುದ್ದ ನೀರು ವಿತರಣಾ ಕೊಳವೆ ಸೋರಿಕೆ ಕಂಡು ಬಂದಿದ್ದು, ದುರಸ್ತಿ ಕಾರ್ಯ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

“ಕೊಳವೆ ಮಾರ್ಗ ದುರಸ್ತಿ ಹಿನ್ನೆಲೆಯಲ್ಲಿ ಧಾರವಾಡ ನಗರದ ಎಲ್ಲ ಬಡಾವಣೆಗಳಿಗಳಿಗೆ (ನಿರಂತರ ನೀರು ಸರಬರಾಜು ವಲಯ ಸೇರಿ) ಅಂದು ನೀರು ಸರಬರಾಜು ಸ್ಥಗಿತಗೊಳಿಸಲಾಗುವುದು. ನಂತರದ ದಿನಗಳಲ್ಲಿ ನೀರು ಸರಬರಾಜು ವೇಳಾಪಟ್ಟಿಗಳಲ್ಲಿ ಬದಲಾವಣೆಯಾಗಲಿದೆ. ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ನೀರನ್ನು ಸಂಗ್ರಹಿಸಿಟ್ಟುಕೊಳ್ಳಬೇಕು” ಎಂದು ಕೆಯುಐಡಿಎಫ್‌ಸಿಯ ಕುಸ್ಸಂಪ್‌ ಯೋಜನಾ ಅನುಷ್ಠಾನ ಘಟಕದ ಅಧೀಕ್ಷಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...