ಧಾರವಾಡ | ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಅಭಿನಂದನಾ ಕಾರ್ಯಕ್ರಮ

Date:

ಶಾಲಾ ಶಿಕ್ಷಣ ಇಲಾಖೆ ಹಾಗೂ ವಿದ್ಯಾರಣ್ಯ ಪದವಿ ಪೂರ್ವ ಮಹಾವಿದ್ಯಾಲಯ ಇವರ ಸಹಯೋಗದೊಂದಿಗೆ 2025-26ನೇ ಸಾಲಿನಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ ಧಾರವಾಡ ಜಿಲ್ಲೆಯ ಕ್ರೀಡಾಪಟುಗಳಿಗೆ ಫೆಬ್ರವರಿ 09 ರಂದು ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಿದ್ದರು.

- Advertisement -

ಡಾ. ಶರಣಮ್ಮ ಗೊರೆಬಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡಿ, ಕ್ರೀಡೆ ನಮ್ಮನ್ನು ಆರೋಗ್ಯವಂತರನ್ನಾಗಿ ಮಾಡುತ್ತದೆ. ಅಧ್ಯಯನದ ಜೊತೆಗೆ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದು ಅತ್ಯಂತಮುಖ್ಯ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶಕ ಡಾ. ತೇಜಸ್ವಿನಿ ನಾರಾಯಣಕರ ಅವರು ಮಾತನಾಡಿ, ಕ್ರೀಡೆಗಳು ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ನಮ್ಮ ಕ್ರೀಡಾಪಟುಗಳು ಧಾರವಾಡ ಜಿಲ್ಲೆಯ ಹೆಸರನ್ನು ರಾಷ್ಟ್ರಮಟ್ಟದಲ್ಲಿ ಪ್ರಖ್ಯಾತಿಗೊಳಿಸಿದ್ದು ಅತ್ಯಂತ ಸಂತಸದ ಹಾಗೂ ಸ್ಪೂರ್ತಿದಾಯಕ ವಿಷಯ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ ʼಅಮೃತಭೂಮಿ’ ಸೊಬಗು ಕಂಡಿರಾ?

ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥನೆ ಸಲ್ಲಿಸಿದರು. ವಿದ್ಯಾರ್ಥಿನಿ ಜ್ಯೋತಿ ಚೋಳಿನ್ ನಿರೂಪಿಸಿದರು. ಈರಣ್ಣ ಹುಬ್ಬಳ್ಳಿ ವಂದಿಸಿದರು. ಈ ಸಂದರ್ಭದಲ್ಲಿ ಆದರ್ಶ ಕಾಲೇಜಿನ ಪ್ರಾಚಾರ್ಯ ನಂದೀಶ ಕಾಖಂಡಕಿ, ಜಿಲ್ಲಾ ಅಧ್ಯಕ್ಷರು ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕ ಈರಣ್ಣ ಹುಬ್ಬಳ್ಳಿ, ದೈಹಿಕ ಶಿಕ್ಷಣ ಉಪನ್ಯಾಸಕ ರಾಜಶೇಖರ ಬಿ ಚೌಹಾಣ, ನಿಖಿಲ್ ಸಾಳುಂಕೆ ಹಾಗೂ ವಿಜೇತ ಕ್ರೀಡಾಪಟುಗಳು ಉಪಸ್ಥಿತರಿದ್ದರು.

WhatsApp Image 2024 09 06 at 11.32.31 a95e9ba6
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ಧಾರವಾಡ | ಜೇನು ಸಾಕಾಣಿಕೆ ಯೋಜನೆಯಡಿ ತರಬೇತಿಗೆ ನೋಂದಣಿ ಆರಂಭ

"ರೈತರ ಸರ್ವತ್ತೋಮುಖ ಅಭಿವೃದ್ಧಿಗಾಗಿ ತೋಟಗಾರಿಕೆ ಇಲಾಖೆಯಿಂದ ಧಾರವಾಡ ಜಿಲ್ಲೆಯ ಅಳ್ನಾವರ ಮಧುವನ...

ಧಾರವಾಡ | ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಸಹಾಯಧನ ಪಾವತಿಸಲು ಕ್ರಮ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಸರ್ಕಾರದಿಂದ ನೀಡಲಾಗುವ ಸಹಾಯಧನದ ಹಣವನ್ನು ಪಾವತಿಸುವ ಕುರಿತು...

ಹುಬ್ಬಳ್ಳಿ | ಹೊರಗುತ್ತಿಗೆ ನೌಕರರಿಗೂ ಸೇವಾ ಭದ್ರತೆ ನೀಡಿ: ಜಗದೀಶ ಶೆಟ್ಟರ್

ಸರ್ಕಾರದ ವಿವಿಧ ಇಲಾಖೆಗಳಲ್ಲಿ ವರ್ಷಗಳಿಂದ ದುಡಿಯುತ್ತಿರುವ ಹೊರಗುತ್ತಿಗೆ ಹಾಗೂ ಗುತ್ತಿಗೆ ನೌಕರರಿಗೆ...