ಧಾರವಾಡ | ಮುಖ್ಯ ಆಯುಕ್ತ ಜ್ಞಾನೇಶ ಕುಮಾರ್ ವಜಾಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

Date:

ಭಾರತ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಹುಬ್ಬಳ್ಳಿ–ಧಾರವಾಡ ಮಹಾನಗರ ಕಾಂಗ್ರೆಸ್ ಹಾಗೂ ಧಾರವಾಡ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಧಾರವಾಡದಲ್ಲಿ ‘ವೋಟ್ ಬಚಾವೋ, ದೇಶ ಬಚಾವೋ’ ಆಂದೋಲನ ನಡೆಸಲಾಯಿತು.

- Advertisement -

ಧಾರವಾಡ ನಗರದ ಕಡಪಾ ಮೈದಾನದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಭಾರತ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ ಕುಮಾರ್ ಅವರು ಬಿಜೆಪಿ ಏಜೆಂಟ್‌ರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದರು. ಕೇಂದ್ರ ಸರ್ಕಾರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಕಾಂಗ್ರೆಸ್ ಮುಖಂಡರು ಧಾರವಾಡ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಿದ್ದಾರೆ.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪರಶುರಾಮ ಪ್ರತಿಮೆ ವಿವಾದಕ್ಕೆ ತೆರೆ ಎಳೆಯಲು ಸರಕಾರದ ಹೆಜ್ಜೆ: ಹೊಸ ಟೆಂಡರ್‌ಗೆ ನಿರ್ಧಾರ

ಕಾರ್ಕಳ ಬೈಲೂರಿನ ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಅಭಿವೃದ್ಧಿ ಹಾಗೂ...

ವಿಜಯಪುರ |ಮಹಿಳಾ ವಿವಿಯಲ್ಲಿ ನಾಳೆ ‘ದೂರದರ್ಶನ ನಿರೂಪಣೆ’ ಕಾರ್ಯಾಗಾರ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ...

ಬಾಗಲಕೋಟೆ |ಬೆಳೆ ನಷ್ಟದ ಸಂಕಷ್ಟಕ್ಕೆ ವಿಮಾ ಭದ್ರತೆ: ರೈತರಿಗೆ ಜಿಲ್ಲಾಧಿಕಾರಿ ಸಂಗಪ್ಪ ಕರೆ

ಹವಾಮಾನ ವೈಪರೀತ್ಯ ಹಾಗೂ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಅನುಭವಿಸುವ ರೈತರಿಗೆ...

ಉಡುಪಿ | ಮಾದಕ ದ್ರವ್ಯಮುಕ್ತ ಭಾರತ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಿ : ಪ್ರೊ. ನಿಕೇತನ

ಮಾದಕ ದ್ರವ್ಯಮುಕ್ತ ಭಾರತ ನಿರ್ಮಾಣದ ಉದ್ದೇಶದಿಂದ ಯುವಜನರಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ...