ಧಾರವಾಡ | ಅಳ್ನಾವರ ತಾಲೂಕಿನ ಡೋರಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಭೇಟಿ

Date:

ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಬೆಣಚಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಡೋರಿ ಗ್ರಾಮಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಸ್ನೇಹಲ್ ಆರ್. ಮತ್ತು  ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಭೇಟಿ ನೀಡಿದರು.

- Advertisement -

ಗ್ರಾಮದ ಅಂಗನವಾಡಿ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಮಕ್ಕಳೊಂದಿಗೆ ಚರ್ಚಿಸಿದರು. VBGRAMG  ಯೋಜನೆಯಡಿಯಲ್ಲಿ ಪ್ರಗತಿಯಲ್ಲಿರುವ ಅಳ್ನಾವರ ತಾಲೂಕಿನ ಕಡಬಗಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹುಲಿಕೇರಿ ಗ್ರಾಮದಲ್ಲಿ ಇಂದಿರಮ್ಮ ಕೆರೆ ಪುನರುಜ್ಜೀವನ ಹೂಳೆತ್ತುವ ಕಾಮಗಾರಿ ಪರಿವೀಕ್ಷಣೆ ಮಾಡಿ, ಕೂಲಿ ಕಾರ್ಮಿಕರೊಂದಿಗೆ  ಚರ್ಚಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಈ ಸಂದರ್ಭದಲ್ಲಿ ಅಳ್ನಾವರ ಗ್ರಾಮೀಣ ಉದ್ಯೋಗದ ಕಾರ್ಯನಿರ್ವಾಹಕ ಅಧಿಕಾರಿ, ಸಹಾಯಕ ನಿರ್ದೇಶಕರು, ಕಾರ್ಮಿಕರು ಸೇರಿದಂತೆ ಸಾರ್ವಜನಿಕರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಕಳ ಪ್ರಜಾಸೇವಾ ಆಂದೋಲನ ಸಭೆಯಲ್ಲಿ 116ಕ್ಕೂ ಅಧಿಕ ಅರ್ಜಿ ಸ್ವೀಕಾರ

ಜನಸಾಮಾನ್ಯರ ಸಮಸ್ಯೆಗಳನ್ನು ಅವರ ಮನೆ ಬಾಗಿಲಿನಲ್ಲಿಯೇ ಆಲಿಸಿ, ನಿಗದಿತ ಕಾಲಮಿತಿಯೊಳಗೆ ತ್ವರಿತವಾಗಿ...

ಗದಗ | ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಜಿಲ್ಲಾ ಪ್ರವಾಸ

ರಾಜ್ಯದ ಉನ್ನತ ಶಿಕ್ಷಣ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರು ...

ಉಡುಪಿ | ಬಿಜೆಪಿಯವರಿಂದಲೇ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅಪೂರ್ಣ: ರಿಝ್ವಾನ್ ಅರ್ಷದ್

ಕಾರ್ಕಳ ಬೈಲೂರಿನಲ್ಲಿ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣಕ್ಕೆ ಮುಂದಾಗಿದ್ದು ಬಿಜೆಪಿಯವರೇ. ಅವರ...