ಕಾರ್ಮಿಕ ಮತ್ತು ಉದ್ಯೋಗ, ತರಬೇತಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಅಗಸ್ಟ್ 15 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
- Advertisement -
ಅಗಸ್ಟ್ 15, 2026 ರಂದು ಬೆಳಿಗ್ಗೆ 9 ಗಂಟೆಗೆ ಧಾರವಾಡ ಆರ್. ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಜರುಗುವ 80 ನೇ ಸ್ವಾತಂತ್ರ ದಿನಾಚರಣೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




