ಧಾರವಾಡ | ಮಂತ್ರಿಸ್ಥಾನಕ್ಕಾಗಿ ಸಭಾಧ್ಯಕ್ಷ ಸ್ಥಾನ ನೀರಾಕರಿಸಬೇಡಿ: ಯು ಟಿ ಖಾದರ್

Date:

ಮಂತ್ರಿ ಸ್ಥಾನ ಬೇಕೆಂದು ಸಭಾಧ್ಯಕ್ಷ ಸ್ಥಾನ ನೀರಾಕರಿಸಬೇಡಿ ಎಂದು ವಿಧಾನಸಭೆ ಸಭಾಧ್ಯಕ್ಷ ಯು ಟಿ ಖಾದರ್ ನಗೆ ಚಟಾಕಿ ಹಾರಿಸಿದರು.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆದ ಎಚ್ ಕೆ ಪಾಟೀಲ್ ಐದು ಸಂಪುಟಗಳ ಗ್ರಂಥ ಲೋಕಾರ್ಪಣೆ ಮಾಡಿ, ಮಾತನಾಡಿದರು.

“ಸಭಾಧ್ಯಕ್ಷ ಸ್ಥಾನ ಬಹಳಷ್ಟು ಪ್ರಾಮುಖ್ಯತೆ ಹೊಂದಿರುವ ಸ್ಥಾನ. ಆ ಸ್ಥಾನ ಸಿಕ್ಕಾಗ ತೆಗೆದುಕೊಳ್ಳುವುದು ಒಳ್ಳೆಯದು. ಪುಸ್ತಕ ಲೋಕಾರ್ಪಣೆ ಅಷ್ಟೇ ಅಲ್ಲದೆ ಎಲ್ಲ ರೀತಿಯ ಗೌರವಯುತ ಜವಾಬ್ದಾರಿಗಳು ಸಭಾಧ್ಯಕ್ಷ ಸ್ಥಾನಕ್ಕೆ ಇವೆ. ಯುವ ಶಾಸಕರು ಇತ್ತಿಚೆಗೆ ಸಭಾಪತಿ ಸ್ಥಾನ ಬೇಡವೆಂದು ನಿರಾಕರಿಸಬೇಡಿ” ಎಂದು ಸಲಹೆ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ದ.ಕ | ಹಿಂದೂ ಸಮಾಜದ ಉಳಿವಿಗೆ ಮದ್ಯ ನಿಷೇಧಿಸಿ ರಾಮ ರಾಜ್ಯ ಮಾಡಿ: ಜೆಡಿಯು ಮುಖಂಡ

“ಹಿರಿಯ ಮುತ್ಸದ್ಧಿ ರಾಜಕಾರಣಿ ಎಚ್ ಕೆ ಪಾಟೀಲ್ ಐದು ಸಂಪುಟಗಳ ಗ್ರಂಥ ಲೋಕಾರ್ಪಣೆ ಮಾಡುವ ಸದಾವಕಾಶ ನನಗೆ ಸಿಕ್ಕಿದ್ದು ಖುಷಿ ತಂದಿದೆ. ಈ ಕೃತಿ ಯುವ ರಾಜಕಾರಣಿಗಳು ಹಾಗೂ ಶಾಸಕರಿಗೆ ಸೂಕ್ತ ಮಾರ್ಗದರ್ಶನ ಮಾಡಲಿದೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ

ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ...

ಕೋಲಾರ | ಇವಿಎಂ ಮೆಷಿನ್ ಸಾಗಿಸುತ್ತಿದ್ದ ವಾಹನದ ಟೈರ್ ಬ್ಲಾಸ್ಟ್: ಪೊಲೀಸ್ ಬಂದೋಬಸ್ತ್

ಮುಳಬಾಗಿಲಿನಿಂದ ಕೋಲಾರದ ಸ್ಟ್ರಾಂಗ್‌ ರೂಮ್‌ಗೆ ಇವಿಎಂ ಮೆಷಿನ್‌ಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್...

ರಾಯಚೂರು | ಅರೆಬೆಂದ ಊಟ ಸೇವಿಸಿ ವಸತಿ ನಿಲಯದ ವಿದ್ಯಾರ್ಥಿನಿಯರು ಅಸ್ವಸ್ಥ

ಅಂಬೇಡ್ಕರ್ ವಸತಿ ನಿಲಯವೊಂದರಲ್ಲಿ ಅರೆಬೆಂದ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ...

ಲೋಕಸಭಾ ಚುನಾವಣೆ | ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

ಲೋಕಸಭಾ ಚುನಾವಣೆ ಹಿನ್ನೆಲೆ, ಏ.26 ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...