ಧಾರವಾಡ | ಕೃಷಿ ಮೇಳದಲ್ಲಿ ಫಲಪುಷ್ಪ ಪ್ರದರ್ಶನ

Date:

ಕೃಷಿ ವಿವಿಯಲ್ಲಿ ಸೆ.25ರಿಂದ 28ರವರೆಗೆ ನಡೆಯುವ ಕೃಷಿ ಮೇಳದಲ್ಲಿ ಹೈಟೆಕ್ ತೋಟಗಾರಿಕೆ ಹಾಗೂ ಔಷಧಿ ಸಸ್ಯಗಳ ಸಮಿತಿ ವತಿಯಿಂದ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ.

- Advertisement -

ರೈತರು ಫಲಪುಷ್ಪ, ಔಷಧಿ, ಸುಗಂಧದ್ರವ್ಯ, ಬೋನ್ಸಾಯ್‌, ಪುಷ್ಪಜೋಡಣೆ, ತರಕಾರಿ ಕೆತ್ತನೆ ಮಾದರಿ ಪ್ರದರ್ಶಿಸಬಹುದು. ಉತ್ತಮ ಮಾದರಿಗಳಿಗೆ ಪ್ರಶಸ್ತಿ ಪತ್ರ ನೀಡಲಾಗುವುದು. ಮೊ. 9448861561 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕುಕ್ಕೂಡಿಗೆ ರವೀಂದ್ರ: ಇಒ ಅಧಿಕಾರಿಗೆ ಹಲ್ಲೆ, ಜೀವ ಬೆದರಿಕೆ; ಪ್ರಕರಣ ದಾಖಲು 

ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರ್ ವ್ಯಾಪ್ತಿಯ ಹೇರೂರು ಬಳಿ ದಿ.19 ರಂದು ಮಾನ್ಯ...

ಕಾಂಗ್ರೆಸ್‌ಗೆ ಸವನಳ್ಳಿ, ಗೊಣಸಗಿ ಗ್ರಾಮದ ಮುಖಂಡರ ಸೇರ್ಪಡೆ; ಗ್ರಾಮಗಳ ಅಭಿವೃದ್ಧಿಗೆ ಎಂ.ಬಿ ಪಾಟೀಲ ಕರೆ

ಹೊಸ ಹಾಗೂ ಹಿರಿಯ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಾಗಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು...

ತುಳು ಭಾಷೆಗೆ ಅಧಿಕೃತ ಮಾನ್ಯತೆ: ತುಳುನಾಡ ರಕ್ಷಣಾ ವೇದಿಕೆಗೆ ಪ್ರವೀಣ ಪರ್ಕಳ ಅಭಿನಂದನೆ

ತುಳು ಭಾಷೆಗೆ ಅಧಿಕೃತ ಮಾನ್ಯತೆ ದೊರಕಿಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆ...

ಗದಗ ತಾಲೂಕನ್ನು ಬರಪೀಡಿತ ಸೇರ್ಪಡೆ ಶಾಸಕ ಸ್ಥಾನಕ್ಕೆ ರಾಜೀನಾಮೆ : ಎಚ್.ಕೆ ಪಾಟೀಲ್ ಎಚ್ಚರಿಕೆ

ಗದಗ ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆ ಮಾಡದಿದ್ದರೆ, ಶಾಸಕ ಸ್ಥಾನಕ್ಕೆ...