ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

Date:

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ  ಲಾಲ್‌ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಅವರ ಭಾವಚಿತ್ರಗಳಿಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಪಣೆಯೊಂದಿಗೆ ಗೌರವ ಸಲ್ಲಿಸಲಾಯಿತು.

- Advertisement -

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಚಂದ್ರಕಾಂತ ಬೆಲ್ಲದ, ಶಂಕರ ಹಲಗತ್ತಿ, ಸತೀಶ ತುರಮರಿ ಹಾಗೂ  ಕಾರ್ಯಕಾರಿ ಸಮಿತಿ ಸದಸ್ಯರಾದ ಶಿವಾನಂದ ಭಾವಿಕಟ್ಟಿ, ವೀರಣ್ಣ ಒಡ್ಡೀನ, ಡಾ. ಮಹೇಶ ಧ. ಹೊರಕೇರಿ,  ಡಾ. ಜಿನದತ್ತ ಹಡಗಲಿ ಮತ್ತು ಸಂಘದ ಆಜೀವ ಸದಸ್ಯರಾದ ಬಿ. ಕೆ. ಹೊಂಗಲ, ಪ್ರೊ. ಎಸ್. ಕೆ. ಕುಂದರಗಿ ಹಾಗೂ ಸಂಘದ ಸಿಬ್ಬಂದಿ ವರ್ಗದವರು ಇದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...