ಧಾರವಾಡ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Date:

ಮುಂದಿನ ಪೀಳಿಗೆಯು ತಮ್ಮಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ರೂಢಿಸಿಕೊಂಡು ಮುನ್ನಡೆಯಬೇಕು. ಪ್ರಜಾಪ್ರಭುತ್ವದ ತತ್ವಗಳನ್ನು ಉತ್ತೇಜಿಸುವ ಮತ್ತು ಎತ್ತಿಹಿಡಿಯುವ ಉದ್ದೇಶದಿಂದ ಸೆಪ್ಟೆಂಬರ್ 15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಪ್ರಾಂಶುಪಾಲ ನಳಿನಿ ಬೆಂಗೇರಿ ತಿಳಿಸಿದರು.

ಧಾರವಾಡದ ಕುಮಾರೇಶ್ವರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ, ರಾಜ್ಯಶಾಸ್ತ್ರ ವಿಭಾಗ, ಎನ್‌ಸಿಸಿ, ಎನ್‌ಎಸ್‌ಎಸ್‌, ಕ್ರೀಡಾ, ಕ್ರಾಸ್ ರೆಡ್ ಕ್ರಾಸ್, ರೇಂಜರ್ಸ್ ಅಂಡ್ ರೋವರ್ಸ್ ಹಾಗೂ ಗ್ರಂಥಾಲಯ ವಿಭಾಗಗಳ ಸಹಯೋಗದಲ್ಲಿ ಸೆಪ್ಟೆಂಬರ್‌ 15ರಂದು ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಾರ್ಯಕ್ರಮದಲ್ಲಿ ಕಾಲೇಜಿನ ಎನ್‌ಸಿಸಿ ಅಧಿಕಾರಿ ವಿದ್ಯಾ ರಾಯ್ಕರ್ ಎನ್‌ಎಸ್‌ಎಸ್‌ ಕಾರ್ಯಕ್ರಮ ಅಧಿಕಾರಿ ಸಂಜಾತ ಶಿರಸಂಗಿ ಹಾಗೂ ಬಿ ಎಸ್ ತಲ್ಲೂರ, ದೈಹಿಕ ಶಿಕ್ಷಕ ಶಿವಾನಂದರಹಟ್ಟಿ, ಸುಜಾತಾ ಮುಖನ ಗೌಡ್ರು, ನಾಗರತ್ನ, ಎಸ್ ಸಿ ಪಟ್ಟಣಶೆಟ್ಟಿ ಎ ಕೆ ಜಮಾದಾರ್ ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಮುಸ್ಲಿಮರೂ ಹೆಚ್ಚಾಗಿ ಪಾಲ್ಗೊಂಡಿದ್ದರು: ಸಚಿವ ಸಂತೋಷ್ ಲಾಡ್

ಭಾರತದಿಂದ ಬ್ರಿಟಿಷರನ್ನು ಓಡಿಸುವ ಹೋರಾಟದಲ್ಲಿ ಮುಸ್ಲಿಂ ಸಮುದಾಯದವರೂ ಹೆಚ್ಚಾಗಿ ಪಾಲ್ಗೊಂಡಿದ್ದಾರೆ. ಸ್ವಾತಂತ್ರ್ಯ...

ಧಾರವಾಡ | ಫೆ.21ರಂದು ‘ನಾನೂ ರಾಣಿ ಚೆನ್ನಮ್ಮ’ ರಾಷ್ಟ್ರೀಯ ಆಂದೋಲನಕ್ಕೆ ಚಾಲನೆ

ಬೆಳಗಾವಿಯ ಕಿತ್ತೂರಿನಲ್ಲಿ ಫೆ.21ರಂದು 'ನಾನೂ ರಾಣಿ ಚೆನ್ನಮ್ಮ' ರಾಷ್ಟ್ರೀಯ ಆಂದೋಲನಕ್ಕೆ ಚಾಲನೆ...

ಧಾರವಾಡ | ವಾರಕ್ಕೊಮ್ಮೆ ಬರುತ್ತಿರುವ ಕಸ ಸಂಗ್ರಹ ವಾಹನ; ರಸ್ತೆ ಬದಿಗಳಲ್ಲಿ ತುಂಬಿದ ಕಸದ ರಾಶಿ

ಧಾರವಾಡ ನಗರದ ಕೆಲವು ಬಡಾವಣೆಗಳಿಗೆ ಕಸ ಸಂಗ್ರಹ ವಾಹನಗಳು ವಾರಕ್ಕೊಮ್ಮೆ ಬರುತ್ತಿದ್ದು, ರಸ್ತೆ...

ಧಾರವಾಡ | ಹೊಸದಾಗಿ ಏಳು ಕಡೆ ಇಂದಿರಾ ಕ್ಯಾಂಟೀನ್ ಆರಂಭಿಸಲು ತಯಾರಿ

ಧಾರವಾಡ ಜಿಲ್ಲೆಯಲ್ಲಿ ಹೊಸದಾಗಿ ಏಳು ಕಡೆ ಇಂದಿರಾ ಕ್ಯಾಂಟೀನ್ ಆರಂಭಿಸಲು ತಯಾರಿ...