ಧಾರವಾಡ | ಮಾನವ ಹಕ್ಕುಗಳನ್ನು ಗೌರವಿಸುವುದು ಎಲ್ಲರ ಕರ್ತವ್ಯ: ಸಂಜಯ್ ಗುದಗುಡಿ

Date:

ಜಗತ್ತಿನಲ್ಲಿರುವ ಪ್ರತಿಯೊಬ್ಬ ಮನುಷ್ಯನಿಗೂ ಆತ್ಮಗೌರವ, ಸ್ವಾಭಿಮಾನ, ಸ್ವಾತಂತ್ರ‍್ಯ ಹಾಗೂ ನೆಮ್ಮದಿಯಿಂದ ಬದುಕುವ ಹಕ್ಕಿದೆ. ವೈಯಕ್ತಿಕ ಹಕ್ಕಿನ ಪ್ರತಿಪಾದನೆಯ ಜತೆಜತೆಯಲ್ಲಿ ಇತರರ ಹಕ್ಕನ್ನು ಗೌರವಿಸುವುದೂ ಕೂಡ ಅಷ್ಟೇ ಮುಖ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ಸಂಜಯ್ ಪಿ ಗುದಗುಡಿ ಹೇಳಿದರು.

- Advertisement -

ಧಾರವಾಡ ನಗರದ ಅಂಜುಮನ್ ಕಾಲೇಜು ಪದವಿ ಮಹಾವಿದ್ಯಾಲಯದಲ್ಲಿ ಮಾನವ ಹಕ್ಕುಗಳ ದಿನಚಾರಣೆ ಅಂಗವಾಗಿ ಹಮ್ಮಿಕೂಂಡ್ಡಿದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಯಾವುದೇ ವರ್ಗ, ಲಿಂಗ, ಮತ, ಧರ್ಮ, ಶ್ರೀಮಂತ, ಬಡವ ಎನ್ನುವ ಭೇದಭಾವ ಇಲ್ಲದೇ ಭೂಮಿಯ ಮೇಲಿನ ಎಲ್ಲ ಮಾನವರು ಸಮಾನರು ಮತ್ತು ಎಲ್ಲರಿಗೂ ಮೂಲಭೂತ ಹಕ್ಕುಗಳಿವೆ ಎಂಬುದನ್ನು ಸಾರಿ ಹೇಳುವುದೇ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯ ಪ್ರಮುಖ ಉದ್ದೇಶ” ಎಂದರು.

“ಅಂಜುಮನೆ ಇಸ್ಲಾಂ ಸಂಥೆಯ ಅಧ್ಯಕ್ಷ ಇಕ್ಬಾಲ್ ಕೆ ಜಮಾದಾರ ಮಾತನಾಡಿ, “ಮಾನವ ಹಕ್ಕುಗಳ ದಿನದಂದು ಪ್ರತಿಯೊಬ್ಬ ವ್ಯಕ್ತಿಗೂ ಮಾನವ ಹಕ್ಕುಗಳ ಮೂಲಭೂತ ಪ್ರಾಮುಖ್ಯತೆಯನ್ನು ಪ್ರತಿಬಿಂಬಿಸೋಣ ಮತ್ತು ಎಲ್ಲರಿಗೂ ನ್ಯಾಯ, ಸಮಾನತೆ, ಶಾಂತಿ ಮತ್ತು ಸ್ವಾತಂತ್ರ‍್ಯವನ್ನು ಅನುಸರಿಸಲು ಅವಕಾಶವನ್ನು ಕಲ್ಪಿಸುವ ಪಣ ತೊಡೋಣ” ಎಂದರು.

ಡಾ ಎನ್ ಎಂ ಮಕಾನದಾರ ಮಾತನಾಡಿ, “ನಾಗರಿಕ ಸಮಾಜದ ಸ್ವಾತಂತ್ರ‍್ಯವನ್ನು ಎತ್ತಿಹಿಡಿಯುವುದು ಮತ್ತು ಜನರಲ್ಲಿ ಮಾನವ ಹಕ್ಕುಗಳ ಬಗೆಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಡಿಸೆಂಬರ್‌ 10ರಂದು ವಿಶ್ವ ಮಾನವ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮರೆಯದ ಕೆಂಪು ನಕ್ಷತ್ರ ಕೃತಿ ಲೋಕಾರ್ಪಣೆ

ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ವಿಭಾಗದ ಪ್ರೊ. ನಾಗರಾಜ್ ಕನಕಣಿ ನೋಡಲ್ ಅಧಿಕಾರಿ ಡಾ.ಎನ್.ವಿ. ಗುದಗನವರ್ ಪತ್ರಿಕೋದ್ಯಮದ ಮುಖ್ಯಸ್ಥ ಎಸ್ ಎಸ್ ಅದೋನಿ, ಡಾ.ಎನ್.ಬಿ ನಾಲತವಾಡ‌, ಡಾ.ಎಫ್.ಎಚ್.ನದಾಫ, ಡಾ ಎಸ್ ಕೆ ಜಾಧವ್ ಇತರ ವಿಭಾಗದ ಸಿಬ್ಬಂದಿ ವರ್ಗ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...