ಧಾರವಾಡ | 443 ನಿರಾಶ್ರಿತರಿಗೆ ಹಕ್ಕು ಪತ್ರ ವಿತರಿಸಿದ ಶಾಸಕ ವಿನಯ್‌ ಕುಲಕರ್ಣಿ

Date:

ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ಸರ್ಕಾರಿ ಗೋಮಾಳ ಜಾಗೆಯಲ್ಲಿ ಮನೆ ನಿರ್ಮಿಸಿಕೊಂಡಿದ್ದ ನಿರಾಶ್ರಿತರಿಗೆ ಶಾಸಕ ವಿನಯ್ ಕುಲಕರ್ಣಿ ಹಕ್ಕು ಪತ್ರ ವಿತರಿಸಿದ್ದಾರೆ. ಸುಮಾರು 35 ವರ್ಷಗಳಿಂದ ಹಕ್ಕು ಪತ್ರಕ್ಕಾಗಿ ಹೋರಾಟ ನಡೆಸುತ್ತಿದ್ದ 443 ಜನರಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗಿದೆ.

- Advertisement -

ಈ ಸಂದರ್ಭದಲ್ಲಿ ಶಾಸಕ ವಿನಯ್ ಕುಲಕರ್ಣಿ ಮಾತನಾಡಿ, “443 ಹಕ್ಕು ಪತ್ರಗಳನ್ನು ವಿತರಿಸಿದ್ದೇವೆ. ಇನ್ನೂ 159 ಹಕ್ಕು ಪತ್ರಗಳನ್ನು ನೀಡಬೇಕಿದೆ. ಎಲ್ಲಾ ಗ್ರಾಮಗಳಲ್ಲೂ ಹಕ್ಕು ಪತ್ರ ನೀಡಬೇಕು. ನಾವು ಯಾವಾಗ ಬಂದರೂ ಜನರು ಹಕ್ಕು ಪತ್ರ ಕೇಳುತ್ತಿದ್ದರು. ನಮ್ಮ ಸರ್ಕಾರ ಹಕ್ಕು ಪತ್ರ ನೀಡಲು ಅನುವು ಮಾಡಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ಈ ವೇಳೆ ರೈತರ ಸಮಸ್ಯೆಯ ಕುರಿತು ಮಾತನಾಡಿದ ಅವರು, ತುಂತುರು ಮಳೆಯಿಂದ ಬೆಳೆ ಕಂಡಿರುವುದಾದರೂ, ರೈತರಿಗೆ ಯಾವುದೇ ಫಸಲು ಬಂದಿಲ್ಲ. ಒಂದು-ಎರಡು ಚೀಲ ಹೆಸರಿಗೆ ಮಾತ್ರ ಬಂದಿದೆ. ರೈತರು ಬದುಕುವುದು ಬಹಳ ಕಷ್ಟವಾಗಿದೆ. ಹಾಕಿರುವ ಖರ್ಚು ಸಹ ಬರುತ್ತಿಲ್ಲ ಎಂದು ಶಾಸಕರು ತಿಳಿಸಿದರು.

ನಾಳೆ ಮುಖ್ಯಮಂತ್ರಿಗಳು ಗದಗಕ್ಕೆ ಆಗಮಿಸಲಿದ್ದಾರೆ. ಈ ಭಾಗಕ್ಕೆ ಬರುವ ಸಾಧ್ಯತೆ ಇದೆ. ಧಾರವಾಡ ಜಿಲ್ಲೆಯನ್ನು ಕಡೆಗಣಿಸಿರುವ ಬಗ್ಗೆ ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

ಹಾವೇರಿ | ಸಿಡಿಲು ಬಡಿದು ರೈತ ಸಾವು

ಹೊಲದಲ್ಲಿ ಕೃಷಿ ಕೆಲಸ ಮಾಡುವ ಸಮಯದಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿರುವ...

ಬೀದರ್‌ | ಶೋಷಿತರಿಗೆ ಶರಣರ ಮಾನವೀಯ ಮೌಲ್ಯ ತಲುಪಿಸುವ ಗುರಿ : ಪ್ರಭುದೇವ ಸ್ವಾಮೀಜಿ

ಬಸವಾದಿ ಶರಣರ ವಚನಗಳು ಎಲ್ಲರ ನಡೆ-ನುಡಿಗೆ ದರ್ಪಣವಾಗಬೇಕು ಎಂದು ಲಿಂಗಾಯತ ಮಹಾ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...