ಧಾರವಾಡ | ತಂದೆ-ತಾಯಿ, ಶಿಕ್ಷಕರನ್ನು ಗೌರವದಿಂದ ಕಾಣಬೇಕು: ಅಧ್ಯಕ್ಷ ಗೋಪಾಲ್ ದೊಡ್ಡಮನಿ

Date:

“ಮಕ್ಕಳಾದವರು ತಂದೆ-ತಾಯಿ ಹಾಗೂ ಶಿಕ್ಷಕರನ್ನು ಗೌರವದಿಂದ ಕಾಣಬೇಕು. ಉತ್ತಮ ಶಿಕ್ಷಣ ಪಡೆದು ಭವಿಷ್ಯದಲ್ಲಿ ದೊಡ್ಡ ವ್ಯಕ್ತಿಗಳಾಗಿ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಬೇಕು” ಎಂದು ಗುಡೇನಕಟ್ಟಿ ಎಸ್‌ಡಿಎಂಸಿ ಅಧ್ಯಕ್ಷ ಗೋಪಾಲ್ ದೊಡ್ಡಮನಿ ಹೇಳಿದರು.

- Advertisement -

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಿ.ಡಿ. ಕೋಸಾಂಬಿ | ಜ್ಞಾನದ ಹಲವು ಜಗತ್ತುಗಳನ್ನು ಶೋಧಿಸಿದ...

ಡಿ.ಡಿ. ಕೋಸಾಂಬಿಯವರ ಬದುಕು ಕೇವಲ ಯಶಸ್ಸಿನ ಕಥೆಯಷ್ಟೇ ಅಲ್ಲ; ಅದು ಅಸಾಧಾರಣ ಪ್ರತಿಭೆ ಹಾಗೂ ಮನುಷ್ಯ ಸಹಜ ಭಾವನೆಗಳ ನಡುವಿನ ಸುಂದರ ಪಯಣ. ತಮಿಳು ಇತಿಹಾಸಕಾರ ಎ.ಆರ್. ವೆಂಕಟಾಚಲಪತಿ ಅವರಂತಹ ವಿಮರ್ಶಕರು ಈ...

ಒಂದು ಬದಿ ಅಧಿಕಾರ ನಿರಾಕರಣೆ, ಮತ್ತೊಂದು ಬದಿ ಕರ್ತವ್ಯದ...

ಸೋನಿಯಾ ಗಾಂಧಿ ಅವರ ಈ ಆತ್ಮಕಥೆಯ ಆಯ್ದ ಭಾಗಗಳು ಕೇವಲ ರಾಜಕೀಯ ಇತಿಹಾಸದ ದಾಖಲೆಯಷ್ಟೇ ಅಲ್ಲ, ಬದಲಿಗೆ ಮನುಷ್ಯನ ಮನಸ್ಸಿನ ಆಳದ ಸಂವೇದನೆಗಳ ಕನ್ನಡಿ. ಅಧಿಕಾರ ಸಿಕ್ಕ ಕೂಡಲೇ ಅದನ್ನು ಬಾಚಿಕೊಳ್ಳಲು ಹಾತೊರೆಯುವ...

ಕಾಲಜ್ಞಾನ ಸಾರಿದ ಮಂಟೇದಲಿಂಗಯ್ಯ’: ನೀಲಗಾರರ ಸ್ವರವಚನಗಳಲ್ಲಿ ಅಡಗಿರುವ ಜನಪದ...

ಕಾಲದ ಬದಲಾವಣೆಯನ್ನು ಗ್ರಹಿಸುವ ಕಾಲಜ್ಞಾನ, ಎಲ್ಲರೊಳಗೂ ಬೆಳಗುವ ಪರಂಜ್ಯೋತಿಯ ತತ್ವ, ಕಪಟ ಧಾರ್ಮಿಕ ಆಚರಣೆಗಳನ್ನು ಪ್ರಶ್ನಿಸುವ ಮಂಟೇಸ್ವಾಮಿಯ ನಿಲುವು ಮತ್ತು ತಲೆಮಾರುಗಳಿಂದ ಈ ಮಹಾಕಾವ್ಯವನ್ನು ಜೀವಂತವಾಗಿಟ್ಟಿರುವ ನೀಲಗಾರರ ಗಾಯನ ಪರಂಪರೆ ತಂಬೂರಿಯ ನಾದ ಮೊಳಗುತ್ತದೆ....

ಕಾರ್ಯಕ್ರಮದ ಆರಂಭದಲ್ಲಿ ಪಂಡಿತ್ ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವಿಸಲಾಯಿತು. ಬಳಿಕ ಮಕ್ಕಳಿಂದ ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ಮಕ್ಕಳ ದಿನಾಚರಣೆಯ ಶುಭಾಶಯಗಳನ್ನು ಕೋರಲಾಯಿತು. ಮಕ್ಕಳು ವಿವಿಧ ಬಣ್ಣದ ಉಡುಪುಗಳನ್ನು ಧರಿಸಿ ಸಂಭ್ರಮದಿಂದ ಹಾಡು ಹಾಗೂ ನೃತ್ಯ ಪ್ರದರ್ಶಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು.

ಈ ಸಂದರ್ಭದಲ್ಲಿ ಲಕ್ಷ್ಮಿ ಮಲ್ಲಿಗವಾಡ, ಬಸವರಾಜ ಯೋಗಪ್ಪನವರ, ವಿರುಪಾಕ್ಷಿ ಬಡಿಗೇರ, ಶಿಕ್ಷಕರಾದ ಎಸ್.ಎಂ. ಮುಲ್ಲಾ, ನಾಗರಾಜ ಪಟಗಾರ, ಲತಾ ಪಟಗಾರ, ನಾಗರಾಜ ನಾಗರಹಳ್ಳಿ, ಗೀತಾ ಬೆಡತೂರು, ರೇಷ್ಮಾ ಕೋಲ್ಕಾರ್, ನೇತ್ರಾವತಿ, ಶೇಷಗಿರಿ, ನೀಲಮ್ಮ ಸಾಲಿ, ತಿರಕಪ್ಪ ಯೋಗಪ್ಪನವರ ಸೇರಿದಂತೆ ಶಾಲೆಯ ಎಸ್‌ಡಿಎಂಸಿ ಸದಸ್ಯರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ನಾಳೆ ಕೆಪಿಎಸ್‌ಸಿ ಪರೀಕ್ಷೆ; 4 ಕೇಂದ್ರಗಳಲ್ಲಿ 1,970 ಅಭ್ಯರ್ಥಿಗಳು ಭಾಗಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ನವೆಂಬರ್ 15ರಂದು ನಡೆಯಲಿರುವ ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್...

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ 94 ಕೋಟಿ ರೂ. ಅನುದಾನ

ಮಂಗಳೂರು ಸೆಂಟ್ರಲ್ ಮತ್ತು ಮಂಗಳೂರು ಜಂಕ್ಷನ್ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್...

ಯಲ್ಲಾಪುರ | ಪುರೋಹಿತರ ಮನೆಗೆ ಕನ್ನ; ₹83,500 ಮೌಲ್ಯದ ತಾಮ್ರ, ಹಿತ್ತಾಳೆ ಪಾತ್ರೆಗಳು ಕಳವು

ಯಲ್ಲಾಪುರ: ಮನೆಯ ಹಿಂದಿನ ಬಾಗಿಲಿನ ಚಿಲಕದ ಹುಕ್ಕನ್ನು ಮುರಿದು ಒಳನುಗ್ಗಿದ ಕಳ್ಳರು...

ದಕ್ಷಿಣ ಕನ್ನಡ | SIR ದುರುಪಯೋಗ ವಿರುದ್ಧ ಎಸ್‌.ಕೆ.ಎಸ್‌.ಎಸ್.ಎಫ್ ಪ್ರತಿಭಟನೆ

SIR ರದ್ದತಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾ...