ಧಾರವಾಡ | ಜೇನು ಸಾಕಾಣಿಕೆ ಯೋಜನೆಯಡಿ ತರಬೇತಿಗೆ ನೋಂದಣಿ ಆರಂಭ

Date:

“ರೈತರ ಸರ್ವತ್ತೋಮುಖ ಅಭಿವೃದ್ಧಿಗಾಗಿ ತೋಟಗಾರಿಕೆ ಇಲಾಖೆಯಿಂದ ಧಾರವಾಡ ಜಿಲ್ಲೆಯ ಅಳ್ನಾವರ ಮಧುವನ ಕೇಂದ್ರದಲ್ಲಿ ಅಕ್ಟೋಬರ್ 09, 2026ರಂದು ಜೇನು ಕೃಷಿ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

- Advertisement -

ವಿಶೇಷವಾಗಿ ವೈಜ್ಞಾನಿಕ ಜೇನು ಸಾಕಾಣಿಕೆ, ಜೇನಿನ ಉತ್ಪನ್ನಗಳು, ರಾಣಿ ಕಣಗಳ ಉತ್ಪಾದನೆ, ಇಳುವರಿ ಹೆಚ್ಚಿಸಲು ಜೇನು ನೊಣಗಳ ಪಾತ್ರ, ಸ್ಥಳಾಂತರ ಜೇನು ಕೃಷಿ ಹಾಗೂ ಜೇನಿನ ಶತ್ರುಗಳ ನಿರ್ವಹಣೆ, ಜೇನು ಸಾಕಾಣಿಕೆಯ ಪ್ರಾತ್ಯಕ್ಷಿಕೆಯನ್ನು ಅಳ್ನಾವರದ ಮಧುವನ ಕೇಂದ್ರದಲ್ಲಿ ನೀಡಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ...

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

  ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳ ರೈತರು ಸಹಾಯಕ ತೋಟಗಾರಿಕೆ ಅಧಿಕಾರಿ ಶಿವರಾಜ ಸತ್ತಿಗೇರಿ ದೂರವಾಣಿ ಸಂಖ್ಯೆ: 9353895519 ಗೆ ಅಕ್ಟೋಬರ್ 08, 2026 ರೊಳಗಾಗಿ ನೊಂದಾಯಿಸಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ ಮೆರಗು

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ...

ಬಾಗಲಕೋಟೆ | ಭೂಮಾಪಕ, ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆ

ಅ.2ರಂದು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಾಪಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ...

ಜಮಖಂಡಿ | ಜೋಡೆತ್ತು ಸಾಕುವ ರೈತರಿಗೆ ಮಾಸಿಕ 11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ

ಸಾಂಪ್ರದಾಯಿಕ ಕೃಷಿ ಪದ್ಧತಿಯಲ್ಲಿ ಎತ್ತುಗಳನ್ನು ಬಳಸಿಕೊಂಡು ಕೃಷಿ ಮಾಡುತ್ತಿರುವ ರೈತರನ್ನು ಸರ್ಕಾರ...