ಧಾರವಾಡ | ₹13 ಕೋಟಿ ವೆಚ್ಚದಲ್ಲಿ ನಗರ ಸಾರಿಗೆ ಬಸ್ ನಿಲ್ದಾಣ ನವೀಕರಣ

Date:

ಧಾರವಾಡ ಸಿಬಿಟಿ ಬಹಳ ಹಳೆಯದಾದ ಕಟ್ಟಡಗಳನ್ನು ಹೊಂದಿದೆ . ಈಗ ಈ ನಿಲ್ದಾಣವನ್ನು 13 ಕೋಟಿ ರೂಪಾಯಿ ವೆಚ್ಚದಲ್ಲಿ ನವೀಕರಣಗೊಳಿಸುವ ಮೂಲಕ ಮೇಲ್ದರ್ಜೆಗೆ ಏರಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

- Advertisement -

ಧಾರವಾಡದ ನಗರ ಸಾರಿಗೆ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಒಂದು ವರ್ಷದ ಅವಧಿಯಲ್ಲಿ ಬಸ್‌ ನಿಲ್ದಾಣದ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ಕೊಟ್ಟಿದ್ದೇನೆ. ನಗರ ಸಾರಿಗೆ ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ಹೆಚ್ಚುವರಿ ಬಸ್‌ಗಳ ಖರೀದಿ ಮಾಡಲಾಗುತ್ತಿದ್ದು, ಇದರಿಂದ ಬಸ್‌ಗಳ ಕೊರತೆ ನೀಗಲಿದೆ. ಅಂದಾಜು 50 ವರ್ಷಗಳ ಹಳೆಯದಾದ ಧಾರವಾಡದ ಸಿಬಿಟಿಯನ್ನು ಇದೀಗ ಮೇಲ್ದರ್ಜೆಗೆ ಏರಿಸಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಸಾಗುವಳಿ ಜಮೀನುಗಳಿಗೆ ಹಕ್ಕುಪತ್ರ ನೀಡುವಂತೆ ರೈತರ ಆಗ್ರಹ

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಶಾಸಕ ಎನ್ ಎಚ್ ಕೋನರಡ್ಡಿ, ಸಾರಿಗೆ ಇಲಾಖೆ ಎಂಡಿ ಭರತ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...