ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರುಗಳ ಕುಂದುಕೊರತೆಗಳ ಸಭೆಯನ್ನು ಧಾರವಾಡ ಪಟ್ಟಣದ ಪೊಲೀಸ್ ಹೆಡ್‍ಕ್ವಾರ್ಟರ್ಸ್ ದುರ್ಗಾದೇವಿ ದೇವಸ್ಥಾನದಲ್ಲಿ ಸೆಪ್ಟೆಂಬರ್ 27, 2026ರಂದು ಬೆಳಿಗ್ಗೆ 11ಕ್ಕೆ ಆಯೋಜಿಸಲಾಗಿದೆ.
- Advertisement -
ಜಿಲ್ಲೆಯ ಎಲ್ಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರುಗಳು ಸದರಿ ಕುಂದುಕೊರತೆ ಸಭೆಗೆ ಹಾಜರಾಗಬೇಕು ಎಂದು ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




