ಧಾರವಾಡ | ಮಹನೀಯರ ಆದರ್ಶಗಳನ್ನು ವಿದ್ಯಾರ್ಥಿಗಳು ಪಾಲಿಸಬೇಕು: ಡಾ. ಬಿ.ಎಸ್. ಮಾಳವಾಡ

Date:

“ಕೆಎಲ್ಇ ಸಂಸ್ಥೆಯನ್ನು ಕಟ್ಟಿ ಬೆಳೆಸಲು ಅನೇಕ ಮಹನೀಯರು ಶ್ರಮಿಸಿದ್ದಾರೆ. ಅಂತಹ ಮಹನೀಯರ ಆದರ್ಶ ಗುಣಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಹುಬ್ಬಳ್ಳಿಯ ಕೆಎಲ್ಇ ಸಂಸ್ಥೆಯ ಪಿ.ಸಿ. ಜಾಬಿನ್ ಮಹಾವಿದ್ಯಾಲಯದ ನಿವೃತ್ತ ಗ್ರಂಥಪಾಲಕ ಡಾ. ಬಿ.ಎಸ್. ಮಾಳವಾಡ ಮಾತನಾಡಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

- Advertisement -

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಕೆಎಲ್ಇ ಸಂಸ್ಥೆಯ ಮಹಾವಿದ್ಯಾಲಯದಲ್ಲಿ ಇಂದು ಕೆಎಲ್ಇ ಸಂಸ್ಥೆಯ 111ನೇ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಿ.ಡಿ. ಕೋಸಾಂಬಿ | ಜ್ಞಾನದ ಹಲವು ಜಗತ್ತುಗಳನ್ನು ಶೋಧಿಸಿದ...

ಡಿ.ಡಿ. ಕೋಸಾಂಬಿಯವರ ಬದುಕು ಕೇವಲ ಯಶಸ್ಸಿನ ಕಥೆಯಷ್ಟೇ ಅಲ್ಲ; ಅದು ಅಸಾಧಾರಣ ಪ್ರತಿಭೆ ಹಾಗೂ ಮನುಷ್ಯ ಸಹಜ ಭಾವನೆಗಳ ನಡುವಿನ ಸುಂದರ ಪಯಣ. ತಮಿಳು ಇತಿಹಾಸಕಾರ ಎ.ಆರ್. ವೆಂಕಟಾಚಲಪತಿ ಅವರಂತಹ ವಿಮರ್ಶಕರು ಈ...

ಒಂದು ಬದಿ ಅಧಿಕಾರ ನಿರಾಕರಣೆ, ಮತ್ತೊಂದು ಬದಿ ಕರ್ತವ್ಯದ...

ಸೋನಿಯಾ ಗಾಂಧಿ ಅವರ ಈ ಆತ್ಮಕಥೆಯ ಆಯ್ದ ಭಾಗಗಳು ಕೇವಲ ರಾಜಕೀಯ ಇತಿಹಾಸದ ದಾಖಲೆಯಷ್ಟೇ ಅಲ್ಲ, ಬದಲಿಗೆ ಮನುಷ್ಯನ ಮನಸ್ಸಿನ ಆಳದ ಸಂವೇದನೆಗಳ ಕನ್ನಡಿ. ಅಧಿಕಾರ ಸಿಕ್ಕ ಕೂಡಲೇ ಅದನ್ನು ಬಾಚಿಕೊಳ್ಳಲು ಹಾತೊರೆಯುವ...

ಕಾಲಜ್ಞಾನ ಸಾರಿದ ಮಂಟೇದಲಿಂಗಯ್ಯ’: ನೀಲಗಾರರ ಸ್ವರವಚನಗಳಲ್ಲಿ ಅಡಗಿರುವ ಜನಪದ...

ಕಾಲದ ಬದಲಾವಣೆಯನ್ನು ಗ್ರಹಿಸುವ ಕಾಲಜ್ಞಾನ, ಎಲ್ಲರೊಳಗೂ ಬೆಳಗುವ ಪರಂಜ್ಯೋತಿಯ ತತ್ವ, ಕಪಟ ಧಾರ್ಮಿಕ ಆಚರಣೆಗಳನ್ನು ಪ್ರಶ್ನಿಸುವ ಮಂಟೇಸ್ವಾಮಿಯ ನಿಲುವು ಮತ್ತು ತಲೆಮಾರುಗಳಿಂದ ಈ ಮಹಾಕಾವ್ಯವನ್ನು ಜೀವಂತವಾಗಿಟ್ಟಿರುವ ನೀಲಗಾರರ ಗಾಯನ ಪರಂಪರೆ ತಂಬೂರಿಯ ನಾದ ಮೊಳಗುತ್ತದೆ....

“ಕೆಎಲ್ಇ ಸಂಸ್ಥೆಯು ಸಪ್ತರ್ಷಿಗಳು ಹಾಗೂ ಮಹಾದಾನಿಗಳ ತ್ಯಾಗ, ದಾನ ಮತ್ತು ನಿಸ್ವಾರ್ಥ ಸೇವಾ ಮನೋಭಾವದಂತಹ ಮಹಾನ್ ಆದರ್ಶ ತತ್ವಗಳ ಆಧಾರದ ಮೇಲೆ ಪ್ರಾರಂಭವಾದ ಶಿಕ್ಷಣ ಸಂಸ್ಥೆಯಾಗಿದೆ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಾನಿಕ ಆಡಳಿತ ಮಂಡಳಿಯ ಅಧ್ಯಕ್ಷ ಎ.ಬಿ. ಉಪ್ಪಿನ ಮಾತನಾಡಿ, “ವಿದ್ಯಾರ್ಥಿಗಳು ತಮ್ಮಲ್ಲಿ ಸೇವಾ ಮನೋಭಾವವನ್ನು ಬೆಳೆಸಿಕೊಂಡು ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ವ್ಯಕ್ತಿಗಳಾಗಬೇಕು” ಎಂದು ಹೇಳಿದರು.

ಸಭೆಯಲ್ಲಿ ಬಿ.ಬಿ. ಬೂದಿಹಾಳ ಹಾಗೂ ಬಿ.ಎಂ. ಕಜ್ಜಿ ಉಪಸ್ಥಿತರಿದ್ದರು. ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ರಮೇಶ ಯ. ಅತ್ತಿಗೇರಿ ಸ್ವಾಗತಿಸಿದರು. ಸಿ.ಎಸ್. ಗುರುಮಠ ಕಾರ್ಯಕ್ರಮ ನಿರೂಪಿಸಿದರು. ಜಿ.ಜೆ. ಕಟಗಿ ವಂದಿಸಿದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಆಲಮಟ್ಟಿಯಿಂದ ನಾರಾಯಣಪುರಕ್ಕೆ ನೀರು ಹರಿಸುವುದನ್ನು ನಿಲ್ಲಿಸಿ: ರೈತ ಸಂಘಟನೆಗಳ ಆಗ್ರಹ

ಆಲಮಟ್ಟಿ ಜಲಾಶಯದಿಂದ ಕೆಪಿಸಿಎಲ್ ಮೂಲಕ ನಾರಾಯಣಪುರ ಜಲಾಶಯಕ್ಕೆ ಹರಿಸುತ್ತಿರುವ ನೀರನ್ನು ತಕ್ಷಣ...

ಉತ್ತರ ಕನ್ನಡ | ನಾಳೆ ಕೆಪಿಎಸ್‌ಸಿ ಪರೀಕ್ಷೆ; 4 ಕೇಂದ್ರಗಳಲ್ಲಿ 1,970 ಅಭ್ಯರ್ಥಿಗಳು ಭಾಗಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ನವೆಂಬರ್ 15ರಂದು ನಡೆಯಲಿರುವ ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್...

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ 94 ಕೋಟಿ ರೂ. ಅನುದಾನ

ಮಂಗಳೂರು ಸೆಂಟ್ರಲ್ ಮತ್ತು ಮಂಗಳೂರು ಜಂಕ್ಷನ್ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್...

ಯಲ್ಲಾಪುರ | ಪುರೋಹಿತರ ಮನೆಗೆ ಕನ್ನ; ₹83,500 ಮೌಲ್ಯದ ತಾಮ್ರ, ಹಿತ್ತಾಳೆ ಪಾತ್ರೆಗಳು ಕಳವು

ಯಲ್ಲಾಪುರ: ಮನೆಯ ಹಿಂದಿನ ಬಾಗಿಲಿನ ಚಿಲಕದ ಹುಕ್ಕನ್ನು ಮುರಿದು ಒಳನುಗ್ಗಿದ ಕಳ್ಳರು...