ಧಾರವಾಡ | ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಹಾಕಲು ಇಂದೇ ಕೊನೆಯ ದಿನ

Date:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ದಿ ಯೋಜನೆ ಹುಬ್ಬಳ್ಳಿ-ಧಾರವಾಡ ಶಹರ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 113 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಸ್ಥಳೀಯ ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹುಬ್ಬಳ್ಳಿ-ಧಾರವಾಡ (ಶಹರ) ಕಚೇರಿಯಿಂದ ಪಡೆದು, ಸೆಪ್ಟೆಂಬರ್ 29, 2023 ರಂದು ಸಂಜೆ 5:30 ರೋಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಹುಬ್ಬಳ್ಳಿ-ಧಾರವಾಡ (ಶಹರ) ಕಚೇರಿಗೆ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಖುದ್ದಾಗಿ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ: 0836-2440733 ಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಅಂಜಲಿ ಹತ್ಯೆ ಪ್ರಕರಣ; ಡಿಸಿಪಿ ಅಮಾನತು

ಕೆಲ ದಿನಗಳಲ್ಲೇ ಹುಬ್ಬಳ್ಳಿಯಲ್ಲಿ ಇಬ್ಬರು ಯುವತಿಯರ ಬರ್ಬರ ಹತ್ಯೆ ಪ್ರಕರಣಗಳು ನಡೆದಿದ್ದು,...

ಹುಬ್ಬಳ್ಳಿ | ನೇಹಾ ರೀತಿಯ ಮತ್ತೊಂದು ಪ್ರಕರಣ: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಹತ್ಯೆ

ಪ್ರೀತಿ ನಿರಾಕರಿಸಿದ ಕಾರಣಕ್ಕೆ ಯುವತಿಯೊಬ್ಬಳನ್ನು ಹೀನ ಮನಸ್ಸಿನ ಯುವಕನೊಬ್ಬ ಹತ್ಯೆಗೈದಿರುವ ಘಟನೆ...

ಧಾರವಾಡ | ಚುನಾವಣಾ ಪ್ರಚಾರಕ್ಕೆ ಏಕನಾಥ ಶಿಂಧೆ ಕರೆಸಿ ಕನ್ನಡಿಗರಿಗೆ ಬಿಜೆಪಿಯಿಂದ ಅವಮಾನ: ಸಚಿವ ಸಂತೋಷ್‌ ಲಾಡ್‌

ಕರ್ನಾಟಕದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಕಳಸಾ-ಬಂಡೂರಿ ಮತ್ತು ಮಹಾದಾಯಿ ಯೋಜನೆಗಳಿಗೆ ವಿರೋಧ...

ಧಾರವಾಡ | ʼಎನ್‌ಡಿಎ ಮೈತ್ರಿಕೂಟವನ್ನು ಸೋಲಿಸದಿದ್ದರೆ ಮತ್ತಷ್ಟು ಸಂಕಟ ಅನುಭವಿಸಬೇಕಾಗುತ್ತದೆʼ

ದೇಶವನ್ನು ದಿವಾಳಿತನಕ್ಕೆ ತಳ್ಳಿದ ಎನ್‌ಡಿಎ ಮತ್ತು ಇಂಡಿಯಾ  ಮೈತ್ರಿಕೂಟಗಳ ಅಭ್ಯರ್ಥಿಗಳನ್ನು ಈ...